Hassan

Prajwal Revanna ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು: 4ನೇ ದೂರಿನಲ್ಲಿ ಸಂತ್ರಸ್ತೆ ಹೇಳಿಕೆ!
ರಾಜ್ಯ

Prajwal Revanna ಬಲವಂತವಾಗಿ ನನ್ನನು ಬೆತ್ತಲಾಗಿಸುತ್ತಿದ್ದರು: 4ನೇ ದೂರಿನಲ್ಲಿ ಸಂತ್ರಸ್ತೆ ಹೇಳಿಕೆ!

ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ನಾಲ್ಕನೆಯ ಪ್ರಕರಣವಾಗಿದೆ.

ಅಸಹಜ ಲೈಂಗಿಕ ದೌರ್ಜನ್ಯ: JDS MLC Suraj Revanna ವಿರುದ್ಧ 2ನೇ ಪ್ರಕರಣ ದಾಖಲು, ಶಾಕ್ ಕೊಟ್ಟ ಆಪ್ತ!
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ: JDS MLC Suraj Revanna ವಿರುದ್ಧ 2ನೇ ಪ್ರಕರಣ ದಾಖಲು, ಶಾಕ್ ಕೊಟ್ಟ ಆಪ್ತ!

ಸೂರಜ್ ರೇವಣ್ಣ ಆಪ್ತ ಎಂದು ಹೇಳಲಾದ ಶಿವಕುಮಾರ್ ಈ ಹಿಂದೆ MLC ಸೂರಜ್ ರೇವಣ್ಣ ಪರವಾಗಿ JD(S) ಕಾರ್ಯಕರ್ತನ ವಿರುದ್ಧ ದೂರು ದಾಖಲಿಸಿದ್ದರು. ಇದೀಗ ಅವರ ವಿರುದ್ಧವೇ ಶಿವಕುಮಾರ್ 2ನೇ ಪ್ರಕರಣ ದಾಖಲಿಸಿದ್ದಾರೆ.

ಹಾಸನ: ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ
ರಾಜ್ಯ

ಹಾಸನ: ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ

ಆಲೂರು ತಾಲ್ಲೂಕಿನ ಮುತ್ತಿಗೆ ಗ್ರಾಮದ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ನಾಲ್ವರ ಮಕ್ಕಳ ಕುಟುಂಬಕ್ಕೆ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಇಂದು ರೂ. 2 ಲಕ್ಷಗಳ ಪರಿಹಾರದ ಚೆಕ್ ವಿತರಿಸಿದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: JDS MLC ಸೂರಜ್ ರೇವಣ್ಣ ಬಂಧನ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಬಂಧನ ಭೀತಿ; FIR ದಾಖಲು, ತನಿಖಾಧಿಕಾರಿ ನೇಮಕ
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಬಂಧನ ಭೀತಿ; FIR ದಾಖಲು, ತನಿಖಾಧಿಕಾರಿ ನೇಮಕ

ಜೆಡಿಎಸ್ MLC ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖಾಧಿಕಾರಿ ನೇಮಕ ಮಾಡಲಾಗಿದೆ.

ಹಾಸನದಲ್ಲಿ ಹಾಡಹಗಲೇ ಶೂಟೌಟ್, ಓರ್ವನ ಗುಂಡಿಕ್ಕಿ ಕೊಂದು ಮತ್ತೋರ್ವ ಆತ್ಮಹತ್ಯೆ
ವಿಡಿಯೋ

ಹಾಸನದಲ್ಲಿ ಹಾಡಹಗಲೇ ಶೂಟೌಟ್, ಓರ್ವನ ಗುಂಡಿಕ್ಕಿ ಕೊಂದು ಮತ್ತೋರ್ವ ಆತ್ಮಹತ್ಯೆ

ಪತ್ನಿಯನ್ನು ಗುಂಡಿಟ್ಟು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆಗೆ ಶರಣು!
ರಾಜ್ಯ

ಪತ್ನಿಯನ್ನು ಗುಂಡಿಟ್ಟು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆಗೆ ಶರಣು!

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಕೌಟುಂಬಿಕ ಕಲಹವಾದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಗುಂಡಿತ್ತು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೊಡ್ಡಮಲಸವಾರದಲ್ಲಿ ನಡೆದಿದೆ.

ಲೈಂಗಿಕ ಕಿರುಕುಳ ಹಗರಣ: ಮತ್ತೊಮ್ಮೆ ಪ್ರಜ್ವಲ್ ರೇವಣ್ಣನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಎಸ್ಐಟಿ
ರಾಜ್ಯ

ಲೈಂಗಿಕ ಕಿರುಕುಳ ಹಗರಣ: ಮತ್ತೊಮ್ಮೆ ಪ್ರಜ್ವಲ್ ರೇವಣ್ಣನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಎಸ್ಐಟಿ

ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶನಿವಾರ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಜ್ವಲ್ ಸದ್ಯ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶದಲ್ಲಿದ್ದು, ಅತ್ಯಾಚಾರದ ಆರೋಪದ ಮೇಲೆ ದಾಖಲಾಗಿರುವ ಎರಡನೇ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.