Hassan

ಹಾಸನ: ಹಾಡಹಗಲೇ ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ
ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್ ವೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು, 25 ವರ್ಷಗಳ ನಂತರ ಕಾಂಗ್ರೆಸ್ ಗೆಲುವು
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಮೊಮ್ಮಗ, ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ವೇಳೆ ಬಾಯಿ ಬಿಡದ ಪ್ರಜ್ವಲ್, ಧ್ವನಿ ಮಾದರಿ ವಿಶ್ಲೇಷಣೆಗೆ ಎಸ್ಐಟಿ ಮುಂದು!
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ 33 ವರ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಾವು ಏನೇ ಪ್ರಶ್ನೆಗಳನ್ನು ಕೇಳಿದರೂ ಅವುಗಳಿಗೆ ಯಾವುದೇ ಉತ್ತರ ನೀಡುತ್ತಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ರಾತ್ರಿ ಕಳೆದ ಪ್ರಜ್ವಲ್ ರೇವಣ್ಣ, ವೈದ್ಯಕೀಯ ತಪಾಸಣೆ ಇಂದು
ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR

ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ SIT!
ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು ತೀವ್ರಗೊಳಿಸಿದೆ.

Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR
ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.

Bitcoin ಹಗರಣ: ಆರೋಪಿಗಳ ವಿರುದ್ಧ #KCOCAಕಾಯ್ದೆ, ಉಡುಪಿ ಗ್ಯಾಂಗ್ ವಾರ್; 6 ಮಂದಿ ಬಂಧನ, ಹುಲಿದಾಳಿ, ಮಹಿಳೆ ಸಾವು- ಈ ದಿನದ ಪ್ರಮುಖ ಸುದ್ದಿಗಳು-26-05-2024

ಹಾಸನ: ಭೀಕರ ರಸ್ತೆ ಅಪಘಾತ, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವು
ಭಾನುವಾರ ನಸುಕಿನ ಜಾವ ಹಾಸನ ಹೊರವಲಯದ ಈಚನಹಳ್ಳಿ ಬಳಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಕಾರಿನಲ್ಲಿದ್ದರು.

