Hassan

Dasara Elephant Arjuna ಸ್ಮಾರಕ ನಿರ್ಮಾಣಕ್ಕೆ ನಟ ದರ್ಶನ್ ನೆರವು

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.

ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ನಟ Darshan Thoogudeepa ನೆರವು, ಸ್ಲ್ಯಾಬ್ ಕಲ್ಲುಗಳ ಪೂರೈಕೆ; Video
ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿರುವಂತೆಯೇ ನಟ ದರ್ಶನ್ ಸ್ಮಾರಕ ನಿರ್ಮಾಣಕ್ಕೆ ನೆರವು ನೀಡಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಸೈಬರ್ ವಂಚನೆ: 15.98 ಲಕ್ಷ ರೂ. ಕಳೆದುಕೊಂಡ ಹಾಸನ ಡಿವೈಎಸ್ಪಿ!
ಸೈಬರ್ ವಂಚನೆಗೆ ಸಿಲುಕಿ ಹಾಸನದ ಡಿವೈಎಸ್ಪಿ 15.98 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮೇ 21 ರಂದು ಹಾಸನದ ಸೈಬರ್ ಕ್ರೈಂ, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸ್ ಠಾಣೆಗೆ ಮುರುಳೀಧರ್ ದೂರು ನೀಡಿದ್ದಾರೆ.

ಪ್ರಜ್ವಲ್ ಬಗ್ಗೆ ಗೊತ್ತಿಲ್ಲ, ಆದ್ರೆ ಯಾರೂ ಧೃತಿಗೆಡಬೇಕಾದ ಅಗತ್ಯ ಇಲ್ಲ: ಹಾಸನ ಜನತೆಗೆ ಎಚ್ ಡಿ ರೇವಣ್ಣ
ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಇಂದು ಮೊದಲ ಬಾರಿಗೆ ತಮ್ಮ ಕ್ಷೇತ್ರ ಹೊಳೆನರಸೀಪುರಕ್ಕೆ ಆಗಮಿಸಿದ ರೇವಣ್ಣ, ನಿಮ್ಮ ಜೊತೆ ನಾನು, ದೇವೇಗೌಡರು, ಕುಮಾರಸ್ವಾಮಿ ಹಾಗೂ ನಮ್ಮ ಕುಟುಂಬ ಇರುತ್ತದೆ ಎಂದಿದ್ದಾರೆ.

ಹಾಸನ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ನೀರುಪಾಲು
ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಹಾಸನದ ವಿವಿಧೆಡೆ SIT ದಾಳಿ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಹಾಸನ ಜಿಲ್ಲೆಯ ವಿವಿಧೆಡೆ ಮಂಗಳವಾರ ದಾಳಿ ನಡೆಸಿದೆ. ಬಿಜೆಪಿ ನಾಯಕರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

Prajwal Revanna: ಸೆಕ್ಸ್ ಹಗರಣಕ್ಕೆ ಮೇಜರ್ ಟ್ವಿಸ್ಟ್, ಪೆನ್ ಡ್ರೈವ್ ಪ್ರಕರಣದಲ್ಲಿ ಶಾಸಕ ಎ ಮಂಜು ಕೈವಾಡ ಎಂದ ನವೀನ್ ಗೌಡ!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ದಿನಕ್ಕೊಂದು ಹೊಸ ಹೊಸ ಹೆಸರುಗಳು ಸೇರ್ಪಡೆಯಾಗುತ್ತಿದ್ದು, ಇದೀಗ ಪ್ರಕರಣದಲ್ಲಿ ಹೊಸದಾಗಿ ಶಾಸಕ ಎ ಮಂಜು ಹೆಸರು ಕೇಳಿಬರುತ್ತಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಕರೆತರಲು ಎಸ್ಐಟಿ ವಿದೇಶಕ್ಕೆ ಹೋಗುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

