Hassan

ಹಾಸನ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ; 'ಕರೋನಾ'ದಿಂದ ತಪ್ಪಿದ ಅನಾಹುತ!
ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ.

ಹಾಸನದಲ್ಲಿ ಕರೋನಾ ಕಾರ್ಮೋಡ: ಸೌದಿಯಿಂದ ಹಿಂದಿರುಗಿದ ಮಹಿಳೆಗೆ ಜ್ವರ
ಸೌದಿ ಅರೇಬಿಯಾದ ಮಕ್ಕಾ ಪಟ್ಟಣದಿಂದ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಅದು ಕೊರೋನಾ ಸೋಂಕು ಇರಬಹುದೇ ಎಂಬ ಆತಂಕದಿಂದ ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ: ಓಎಲ್ಎಕ್ಸ್ನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕಳ್ಳನ ಬಂಧನ
ಓಎಲ್ಎಕ್ಸ್ ನಲ್ಲಿ ಮಾರಾಟಕ್ಕಿಟ್ಟಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾಜಿ ಸಚಿವ ಎಚ್. ಡಿ. ರೇವಣ್ಣ ಆಪ್ತನ ಮನೆ ಮೇಲೆ ಐಟಿ ದಾಳಿ: ವಿಚಾರಣೆಗೆ ಹಾಜರಾಗಲು ಸೂಚನೆ
ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಆಪ್ತರೊಬ್ಬರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಹಾಸನ: ಅತ್ತೆ ಮಗಳನ್ನು ಕಿಡ್ನಾಪ್ ಮಾಡಿ ಕಾರಿನಲ್ಲಿ ತಾಳಿ ಕಟ್ಟಿದ ಕಿರಾತಕ!
ಬಸ್ ಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಯುವತಿಯನ್ನು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿ ಚಲಿಸುತ್ತಿರುವ ಕಾರಿನಲ್ಲೇ ತಾಳಿ ಕಟ್ಟಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ: ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ
ಅರಸೀಕೆರೆ ತಾಲೂಕಿನ ಸೂಳೆಕೆರೆ ಬಳಿ ಸಾರಿಗೆ ಬಸ್ ಸೇರಿ ಮೂವರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಮೂವರು ಮೃತಪಟ್ಟಿದ್ದಾರೆ.

ಹಾಸನ: ಸಾಲ ನೀಡದ್ದಕ್ಕೆ ಮಾಲೀಕನನ್ನೇ ಕೊಲೆ ಮಾಡಿದ ಚಾಲಕ
ವಡ್ಡರಹಟ್ಟಿಯ ನಾಗೇಶ್ ಸಿದ್ಧಾಬೋವಿ(47) ಕೊಲೆಯಾದ ಮಾಲೀಕ . ಟ್ರ್ಯಾಕ್ಟರ್ ಚಾಲಕ ರಂಗಸ್ವಾಮಿ ಮಾಲೀಕರಾದ ನಾಗೇಶ್ ಬಳಿ 2 ಸಾವಿರ ರೂ. ಸಾಲ ಕೇಳಿದ್ದನು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಮೊದಲು ಮೃತ ನಾಗೇಶ್, ರಂಗಸ್ವಾಮಿ ಮೇಲೆ ಕೈ ಮಾಡಿದ್ದಾನೆ.

ತೆರಿಗೆ ಕಟ್ಟದ ಕಾರು 20 ಸಾವಿರಕ್ಕೆ ಹರಾಜು, ಈಗ ಸಾರಿಗೆ ಇಲಾಖೆಯೇ ಮಾಲಿಕನಿಗೆ ಕೊಡಬೇಕು 1.9 ಲಕ್ಷ!
ಒಂದು ವಾಹನ, ಮೂವರು ಮಾಲಿಕರು, ಈಗ ತಲೆ ನೋವು ಬಂದಿರುವುದು ಮಾತ್ರ 2 ಲಕ್ಷ ಪಾವತಿಯ ಹೊರೆ ಹೊತ್ತಿರುವ ರಾಜ್ಯ ಸರ್ಕಾರಕ್ಕೆ!!!

'10-15 ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೊರಬರಲು ತುದಿಗಾಲಿನಲ್ಲಿ ನಿಂತಿದ್ದಾರೆ'
ಹತ್ತರಿಂದ ಹದಿನೈದು ಬಿಜೆಪಿ ಶಾಸಕರು ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

