Hassan

ಹಾಸನ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಕೊಲೆ, ಆರೋಪಿ ಬಂಧನ
4 ನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಂಆಡಿದ ಆರೋಪದ ಹಿನ್ನೆಲೆ 21 ವರ್ಷದ ಯುವಕನನ್ನು ಹಾಸನ ಪೋಲೀಸರು ಬಂಧಿಸಿದ್ದಾರೆ. ಬಾಲಕಿ . ಡಿಸೆಂಬರ್ 12ರಿಂದ ನಾಪತ್ತೆಯಾಗಿದ್ದವಳು ಡಿಸೆಂಬರ್ 16 ರಂದು ಟ್ಯಾಂಕ್ನಲ್ಲಿ ಶವವಾಗಿ ಪತ್ತೆ ಆಗಿದ್ದಳು.

ಹಾಸನ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ,ಕೊಲೆ- ಕಾಮುಕ ಬಂಧನ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ ಕಾಮುಕನನ್ನು ಪೊಲೀಸರು ಬಂಧನಕ್ಕೊಳಪಡಿಸಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ: ಓವರ್ ಟೇಕ್ ಮಾಡುವ ಆತುರದಲ್ಲಿ ಕೆಎಸ್ಆರ್ಟಿಸಿ ಬೈಕ್ಗೆ ಡಿಕ್ಕಿ ಜೀವ ಕಳೆದುಕೊಂಡ ಬೈಕ್ ಸವಾರರು!
ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮಡಿಹಳ್ಳಿಯಲ್ಲಿ ಸೋಮವಾರ ಕೆಎಸ್ಆರ್ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರು ಘಟನೆ ನಡೆದಿದೆ.

ಹಾಸನ: ಕಬ್ಬಿನ ಗದ್ದೆಯಲ್ಲಿ ದುಡಿಯುತ್ತಿದ್ದ 15 ಜೀತದಾಳುಗಳ ಬಂಧಮುಕ್ತಿ
ಕಬ್ಬು ಬೆಳೆಯುವ ಜಮೀನಿನಲ್ಲಿ ಜೀತದಾಳಾಗಿ ದುಡಿಯುತ್ತಿದ್ದ 15 ಸದಸ್ಯರ ಮೂರು ಕುಟುಂಬಗಳನ್ನು ಜೀತದಿಂದ ಬಂಧಮುಕ್ತಗೊಳಿಸಿರುವ ಪ್ರಕರಣ ಹಾಸನ ಜಿಲ್ಲೆ ಹಿಳೆನರಸೀಪುರದ ಕಲ್ಲುಬ್ಯಾಡರಹಳ್ಳಿಯಲ್ಲಿ ವರದಿಯಾಗಿದೆ.

ಮಾಜಿ ಸಚಿವ ಎಚ್.ಡಿ ರೇವಣ್ಣ ಪುತ್ರ ಸೂರಜ್ ವಿರುದ್ಧ ಎಫ್ ಐ ಆರ್
ಮಾಜಿ ಸಚಿವ ಎಚ್.ಡಿ ರೇವಣ್ಣ ಪುತ್ರ ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೆಎಸ್ಆರ್ಟಿಸಿ ಬಸ್ ಮಗುಚಿ ಬಿದ್ದು ಓರ್ವ ಪ್ರಯಾಣಿಕ ಸಾವು; 25 ಮಂದಿಗೆ ಗಾಯ
ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಹಾಸನ: ಹಾಡಹಗಲೇ ಯುವಕನ ಬರ್ಬರ ಹತ್ಯೆ
ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯ ಪಟ್ಟಣದಲ್ಲಿ ನಡೆದಿದೆ.

ಇಂದಿನಿಂದ ೧೩ ದಿನ ಐತಿಹಾಸಿಕ ಹಾಸನಾಂಬೆ ದರ್ಶನ ಶುರು
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಐತಿಹಾಸಿನ ಹಾಸನಾಂಬಾ ದೇವಾಲಯದ ಬಾಗಿಲನ್ನು ಗುರುವಾರ ತೆರೆಯಲಾಗಿದೆ.

ಹಾಸನ: ಪತ್ನಿಯ ಅಶ್ಲೀಲ ವೀಡಿಯೋ ಪೋಸ್ಟ್ ಮಾಡಿದ್ದ ಪ್ರಿಯಕರ, ಆತನ ತಂದೆಯನ್ನು ಕೊಚ್ಚಿ ಕೊಂದ ಪತಿ!
ತನ್ನ ಪತ್ನಿಯ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ತಾಣದಲ್ಲಿ ಹರಿಬಿಟ್ಟನೆಂಬ ಕಾರಣಕ್ಕೆ ಪತಿಯೊಬ್ಬ ಯುವಕ ಹಾಗೂ ಆತನ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗುಡ್ಡದ ಕೆಂಗನಹಳ್ಳಿಯಲ್ಲಿ ನಡೆದಿದೆ.

