Hassan

ಹಾಸನ: ಚಾಕುವಿನಿಂದ ತಿವಿದು ರೌಡಿಶೀಟರ್ ಬರ್ಬರ ಹತ್ಯೆ!
ರೌಡಿಶೀಟರ್ ಒಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ತಗ್ಗಿದ ಪ್ರವಾಹ ಪರಿಸ್ಥಿತಿ: ಮನೆಗಳಿಗೆ ಮರಳುತ್ತಿರುವ ನಿರಾಶ್ರಿತರು; ಸಾವಿನ ಸಂಖ್ಯೆ 58 ಕ್ಕೇರಿಕೆ
ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಕಾವೇರಿ ಜಲಾನಯನ ಪ್ರದೇಶ ಮತ್ತು ಉತ್ತರ ಕರ್ನಾಟಕದ ಹಲವೆಡೆ ತಾತ್ಕಾಲಿಕವಾಗಿ ಸ್ಥಾಪಿಸಲಾದ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದ ಸಂತ್ರಸ್ತರು ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ

ಹಾಸನ: ಬೈಕ್‍ಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ದುರ್ಮರಣ
ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.

ಮಳೆ ಪ್ರವಾಹದಿಂದ ಹಾಸನದಲ್ಲಿ 105 ಕೋಟಿ ರು ಮೌಲ್ಯದ ಆಸ್ತಿಗೆ ಹಾನಿ: ಬಿಜೆಪಿ
ರಾಜ್ಯದಲ್ಲಿ ಉಂಟಾಗುತ್ತಿರುವ ಘನಘೋರ ಜಲಪ್ರಳಯದಿಂದಾಗ ಹಾಸನ ಜಿಲ್ಲೆಯಲ್ಲಿ ಸುಮಾರು 105 ಕೋಟಿ ರು ಮೌಲ್ಯದ ಆಸ್ತಿಗೆ ಹಾನಿಯಾಗಿದೆ ಎಂದು ಬಿಜೆಪಿ .

ಭಾರೀ ಮಳೆ, ಭೂಕುಸಿತ: ಆಗಸ್ಟ್ 12ರವರೆಗೆ ಶಿರಾಡಿ ಘಾಟ್ ಬಂದ್
ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಇತರೆ ಕಡೆ ಮಳೆ ಅಭ೯ಟ ಹೆಚ್ಚಾಗಿ ಗುಡ್ಡೆ ಕುಸಿತ, ಮರ , ವಿದ್ಯುತ್ ಕಂಬ ಉರುಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿರಾಡಿಘಾಟ್ ನಲ್ಲಿ....

ಹಾಸನ: ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲು
ಪ್ರವಾಸ ಬಂದಿದ್ದ ಯುವಕನೊಬ್ಬ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಲಲು ಹೋಗಿ ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ಹಾಸನ ಜಿಲ್ಲೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನ: ಗಣಿತದ ಲೆಕ್ಕ ಮಾಡದ ಪ್ರಾಥಮಿಕ ಶಾಲೆ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ
ಗಣಿತದ ಸಮಸ್ಯೆ ಪರಿಹರಿಸದ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕರು ಬೆತ್ತದಿಂದ ಥಳಿಸಿರುವ ಘಟನೆ ಹೊಳೆನರಸೀಪುರ ತಾಲೂಕಿನ ಉದ್ದೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಿನ್ನೆ ನಡೆದಿದೆ.

ಅಮ್ಮಾ, ಚಿನ್ನು ನಿಮ್ಮ ಮನಸ್ಸು ನೋಯಿಸಿದ್ದಕ್ಕೆ ಕ್ಷಮಿಸಿ: ಹರಿಯಾಣದಲ್ಲಿ ಹಾಸನದ ಯೋಧ ಆತ್ಮಹತ್ಯೆ!
ಅಮ್ಮಾ, ಚಿನ್ನೂ ನಾನು ನಿಮಗೇನಾದರೂ ನೋವು ಉಂಟು ಮಾಡಿದ್ದಾದರೆ ದಯವಿಟ್ಟು ಕ್ಷಮಿಸಿ! ಲವ್ ಯು ಅಮ್ಮಾ, ಲವ್ ಯು ಚಿನ್ನೂಟೇಕ್ ಕೇರ್, ಐ ವಿಲ್ ಬಿ ಸೂನ್... ಹೀಗೊಂದು ಡೆತ್ ನೋಟ್ ಬರೆದಿಟ್ಟು....

ಕೇವಲ ಎರಡೇ ತಿಂಗಳಲ್ಲಿ ಹಾಸನ ಜಿಲ್ಲಾಧಿಕಾರಿ ವರ್ಗಾವಣೆ!
ಲೋಕಸಭೆ ಚುನಾವಣೆ ಮುಗಿದು ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ತೆಗೆದುಹಾಕಿದ ಕೇವಲ ...

