Hassan

ಶಾಲಾ ಬಾಲಕಿ ಬೆನ್ನಟ್ಟಿ ಆತಂಕ ಸೃಷ್ಟಿಸಿದ್ದ ಆಗಂತುಕ ಕೊನೆಗೂ ಅರೆಸ್ಟ್: ನಿಟ್ಟುಸಿರು ಬಿಟ್ಟ ಹಾಸನ ಜನತೆ..!
ರಾಜ್ಯ

ಶಾಲಾ ಬಾಲಕಿ ಬೆನ್ನಟ್ಟಿ ಆತಂಕ ಸೃಷ್ಟಿಸಿದ್ದ ಆಗಂತುಕ ಕೊನೆಗೂ ಅರೆಸ್ಟ್: ನಿಟ್ಟುಸಿರು ಬಿಟ್ಟ ಹಾಸನ ಜನತೆ..!

ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಚ್ಚೆತ್ತ ಹಾಸನ ಪೊಲೀಸರು ವಿಶೇಷ ತಂಡವನ್ನು ರಚಿಸಿ ಕಿರಾತಕನ ಪತ್ತೆಗೆ ಬಲೆ ಬೀಸಿದ್ದರು.

ಹಾಸನದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಳ: ವಿದ್ಯಾರ್ಥಿನಿ ಬೆನ್ನಟ್ಟಿ ಮನೆವರೆಗೂ ಬಂದ ಆಗಂತುಕ; ಸೈಕೋ ವರ್ತನೆ ಕಂಡು ಜನರಲ್ಲಿ ಆತಂಕ; Video
ರಾಜ್ಯ

ಹಾಸನದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚಳ: ವಿದ್ಯಾರ್ಥಿನಿ ಬೆನ್ನಟ್ಟಿ ಮನೆವರೆಗೂ ಬಂದ ಆಗಂತುಕ; ಸೈಕೋ ವರ್ತನೆ ಕಂಡು ಜನರಲ್ಲಿ ಆತಂಕ; Video

​ನಗರದ ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ, ಸಂಜೆ ಶಾಲಾ ವಾಹನದಲ್ಲಿ ಮನೆಗೆ ಮರಳಿದ್ದಾಳೆ. ವಾಹನದಿಂದ ಇಳಿದು ಬಾಲಕಿ ತನ್ನ ಮನೆಯತ್ತ ನಡೆದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿದ್ದಾನೆ.

ಹಾಸನ: ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು
ರಾಜ್ಯ

ಹಾಸನ: ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

ಇಂದು ಬೆಳಗ್ಗೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಶೋಭ ತೆರಳಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ, ಮಹಿಳೆಯನ್ನು ತುಳಿದು ಕೊಂದಿದೆ.

ಹಾಸನ: ಬೆಳಂ ಬೆಳಿಗ್ಗೆ ನಟ 'ಯಶ್ ತಾಯಿ ಪುಷ್ಪಾ' ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ಧ್ವಂಸ!
ರಾಜ್ಯ

ಹಾಸನ: ಬೆಳಂ ಬೆಳಿಗ್ಗೆ ನಟ 'ಯಶ್ ತಾಯಿ ಪುಷ್ಪಾ' ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ಧ್ವಂಸ!

ತಮ್ಮ ಮನೆ ಪಕ್ಕದಲ್ಲಿದ್ದ ಸೈಟನ್ನು ಒತ್ತುವರಿ ಮಾಡಿ ಕಾಂಪೌಡ್ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇಂದು ಬೆಳಂ ಬೆಳಗ್ಗೆ ಅವರ ಮನೆ ಮುಂದೆ ಜೆಸಿಬಿ ಘರ್ಷನೆ ಮಾಡಿದ್ದು, ಕಾಂಪೌಂಡ್ ತೆರವು ಮಾಡಲಾಗಿದೆ.

ನಮಗೆ ಶಕ್ತಿ ಇಲ್ಲ ಅದಕ್ಕೆ NDA ಜತೆ ಹೋಗಿದ್ದೀವಿ, ನೀವ್ಯಾಕೆ ಸ್ಟಾಲಿನ್‌ ಮನೆ ಬಾಗಿಲು ಬಡಿತೀರಾ?
ರಾಜಕೀಯ

ನಮಗೆ ಶಕ್ತಿ ಇಲ್ಲ ಅದಕ್ಕೆ NDA ಜತೆ ಹೋಗಿದ್ದೀವಿ, ನೀವ್ಯಾಕೆ ಸ್ಟಾಲಿನ್‌ ಮನೆ ಬಾಗಿಲು ಬಡಿತೀರಾ?

ಹಾಸನದಲ್ಲಿ ಕಾಂಗ್ರೆಸ್ ನಡೆಸಿದ ಸಾರ್ವಜನಿಕ ಸಭೆಗಳ ವಿರುದ್ಧ ಜನವರಿ 24 ರಂದು ಹಾಸನದಲ್ಲಿ ಬೃಹತ್ ಸಭೆ ನಡೆಸಲು ಪಕ್ಷ ನಿರ್ಧರಿಸಿದೆ. ಜೆಡಿಎಸ್ ನೆಲೆಯನ್ನು ನಾಶಮಾಡಲು ಕಾಂಗ್ರೆಸ್ ತನ್ನ ತವರು ಪ್ರದೇಶವಾದ ಹಾಸನ ಜಿಲ್ಲೆಯಲ್ಲಿ ಮಾತ್ರ ಸತತ ಎರಡು ಸಭೆಗಳನ್ನು ನಡೆಸಿತು.

ಹಾಸನ ಹೆದ್ದಾರಿಯಲ್ಲಿ ಘೋರ ದುರಂತ: ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ; ಶಕುನಿಗೌಡ ಸ್ಥಳದಲ್ಲೇ ಸಾವು
ರಾಜ್ಯ

ಹಾಸನ ಹೆದ್ದಾರಿಯಲ್ಲಿ ಘೋರ ದುರಂತ: ಕರ್ತವ್ಯ ನಿರತ KSRTC ಚೆಕಿಂಗ್ ಇನ್ಸ್ ಪೆಕ್ಟರ್ ತಲೆ ಮೇಲೆ ಹರಿದ ಲಾರಿ; ಶಕುನಿಗೌಡ ಸ್ಥಳದಲ್ಲೇ ಸಾವು

ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಹಾಸನ: ಮೆಕ್ಯಾನಿಕ್ ಬರ್ಬರ ಹತ್ಯೆ; ಶವದ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ!
ರಾಜ್ಯ

ಹಾಸನ: ಮೆಕ್ಯಾನಿಕ್ ಬರ್ಬರ ಹತ್ಯೆ; ಶವದ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ!

ಹಾಸನದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಆತನ ಶವದ ಮುಂದೆ ಆರೋಪಿಯೂ ಸೆಲ್ಫಿ ವಿಡಿಯೋ ಮಾಡಿ ತಾನೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ.

ಹಾಸನ: ಪತಿ-ಅತ್ತೆಯಿಂದ ನಿರಂತರ ಕಿರುಕುಳ; ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
ರಾಜ್ಯ

ಹಾಸನ: ಪತಿ-ಅತ್ತೆಯಿಂದ ನಿರಂತರ ಕಿರುಕುಳ; ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು.

ಮುರಿದ ದಂತ, ಹರಿದ ಕಿವಿ... 22 ಕೆಜಿ ದಂತ: ಏನಾಯ್ತು ಕಾಡಾನೆ ಭೀಮನಿಗೆ? ಈಗೆಲ್ಲಿದ್ದಾನೆ?
ರಾಜ್ಯ

ಮುರಿದ ದಂತ, ಹರಿದ ಕಿವಿ... 22 ಕೆಜಿ ದಂತ: ಏನಾಯ್ತು ಕಾಡಾನೆ ಭೀಮನಿಗೆ? ಈಗೆಲ್ಲಿದ್ದಾನೆ?

ಬೇಲೂರು ತಾಲ್ಲೂಕಿನ ಜಗಬೋರನಹಳ್ಳೀ ಗ್ರಾಮದಲ್ಲಿ ಕಾಡಾನೆ ಭೀಮ ಮತ್ತು ಕ್ಯಾಪ್ಟನ್ ಆನೆಗಳು ಕಾದಾಡಿದ್ದು ಈ ವೇಳೆ ಭೀಮ ಆನೆಯ ದಂತ ಮುರಿದಿದೆ.