Hassan

ಹಾಸನ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ, ಜೆಡಿಎಸ್ಗಲ್ಲ, ಬಿಜೆಪಿಗೆ ಮತ ಹಾಕ್ತೇವೆ ಎಂದ ಕೈ ಕಾರ್ಯಕರ್ತರು
ಹಾಸನ ಲೋಕಸಭೆ ಕ್ಷೇತ್ರದದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ಧುರೀಣ ಎಚ್.ಡಿ. ರೇವಣ್ನ ಪುತ್ರ ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಪರ ಎ. ಮಂಜು ಕಣದಲ್ಲಿದ್ದು ಇದೀಗ ಕಾಂಗ್ರೆಸ್ ಕಾರ್ಯಕರ್ತರು ಪಿಡಬ್ಲು....

ಹಾಸನ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್ ಕಾಂಗ್ರೆಸ್ ಸೇರ್ಪಡೆ
ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್ ಅವರು ಗುರುವಾರಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಹಾಸನದಲ್ಲಿ ಸಚಿವ ರೇವಣ್ಣ ಆಪ್ತರ ಮನೆಗಳ ಮೇಲೂ ಐಟಿ ದಾಳಿ!
ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣರಿಂದ ಕಾಂಗ್ರೆಸ್ ನಾಯಕರ ಭೇಟಿ
ಹಾಸನ ಲೋಕಸಭೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮಂಗಳವಾರ ಕಾಂಗ್ರೆಸ್ ಪ್ರಮುಖ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಕೋರಿದ್ದಾರೆ.

ಹಾಸನ: ನಾಮಪತ್ರ ಸಲ್ಲಿಸುವ ಮುನ್ನ ಪೌರಕಾರ್ಮಿಕರ ಪಾದ ತೊಳೆದ ಎ.ಮಂಜು!
ಮಹಾವೀರ ವೃತ್ತದಿಂದ ಮೆರವಣಿಗೆ ಹೊರಟ ಅವರು, ನಿರ್ಮಲ ನಗರದ ಹಳೇ ಮಟನ್ ಪೇಟೆಯಲ್ಲಿರುವ ಪೌರಕಾರ್ಮಿಕರ ಮನೆಗಳಿಗೆ ತೆರಳಿ, ಚಂದ್ರು ಹಾಗೂ ಅಶ್ವಿನಿ ಎಂಬ ಮಹಿಳಾ ಪೌರಕಾರ್ಮಿಕರ...

ಮತ ಕೇಳಲು ಬಂದ ಶಾಸಕ ಸಿ.ಎನ್ ಬಾಲಕೃಷ್ಣರನ್ನು2.5 ಕಿ.ಮೀ ನಡೆಸಿ ಬೆವರಿಳಿಸಿದ ಗ್ರಾಮಸ್ಥರು!
ಮತ ಕೇಳಲು ಬಂದ ಸ್ಥಳೀಯ ಶಾಸಕರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಘಟನೆ ಹಾಸನ ಜಿಲ್ಲೆಯ ಹಿರೀಸಾವೆ ಹೋಬಳಿಯಲ್ಲಿ ನಡೆದಿದೆ. ..

ದೇವೇಗೌಡರ ಕುಟುಂಬದ ರಾಜಕಾರಣದ ವಿರುದ್ಧ ನನ್ನ ಹೋರಾಟ: ಎ.ಮಂಜು
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣದಿಂದ ಹಾಸನ ಜನತೆ ಬೇಸತ್ತಿದ್ದಾರೆ, ಹೀಗಾಗಿ ಜನ ನನಗೆ ಈ ಬಾರಿ ಆಶೀರ್ವದಿಸಲಿದ್ದಾರೆ ಎಂದು ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರಿದ ಮಾಜಿ ಸಚಿವ

ಮಕ್ಕಳ ಗೆಲುವಿಗೆ ಟೊಂಕಕಟ್ಟಿ ನಿಂತಿರುವ ಹೆಚ್ ಡಿ ಬ್ರದರ್ಸ್: ಜ್ಯೋತಿಷಿ, ದೇವಾಲಯಗಳ ಮೊರೆ
ಹೆಚ್ ಡಿ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಇಬ್ಬರೂ ಕೂಡ ತಮ್ಮ ಮಕ್ಕಳನ್ನು ಮೊದಲ ಬಾರಿಗೆ ಸಕ್ರಿಯ...

ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ಸ್ಪರ್ಧೆ ಖಚಿತ: ಭವಾನಿ ರೇವಣ್ಣ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.

