Hate politics

ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ
ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ.

ವೈಫಲ್ಯಗಳ ಮರೆಮಾಚಲು ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣದಲ್ಲಿ ತೊಡಗಿದೆ: ಮಾಜಿ ಸಿಎಂ ಬೊಮ್ಮಾಯಿ
ಚುನಾವಣೆ ವೇಳೆ ನೀಡಲಾಗಿದ್ದ 5 ಗ್ಯಾರಂಟಿಗಳ ಜಾರಿಗೊಳಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ದ್ವೇಷ ರಾಜಕಾರಣದ ವಿರುದ್ಧ ರಾಜ್ಯದಲ್ಲಿ 'ಎದ್ದೇಳು ಕರ್ನಾಟಕ' ಅಭಿಯಾನ ಆರಂಭ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ಕೆಲವು ಸಾಮಾಜಿಕ ಚಳುವಳಿಗಳು, ಸಂಘಟನೆಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ವ್ಯಕ್ತಿಗಳು 'ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ್ತು ಕೋಮು ಮತ್ತು ದ್ವೇಷದ ರಾಜಕೀಯಕ್ಕೆ ಬಲಿಯಾಗದಂತೆ ರಾಜ್ಯವನ್ನು ಉಳಿಸಲು' 'ಎದ್ದೇಳು ಕರ್ನಾಟಕ' ಅಭಿಯಾನವನ್ನು ಪ್ರಾರಂಭಿಸಿದ್ದಾರೆ

ಕೇಂದ್ರ, ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಂವಿಧಾನ ಬದಲಿಸಲು ಜನ ಬಿಡಲ್ಲ- ಸಿದ್ದು ಗುಡುಗು
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಗನ್ ಮ್ಯಾನ್ ವಿಷಯದಲ್ಲಿ ದ್ವೇಷದ ರಾಜಕಾರಣ ಮಾಡುವುದಿಲ್ಲ: ಸಚಿವ ಶ್ರೀರಾಮುಲು
ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ನಮ್ಮ ಕಾರ್ಖಾನೆಯಲ್ಲಿ ಬೆಳೆದ ಮೇಲೆ ಮೇವು ಸಿಕ್ಕಲ್ಲಿಗೆ ಹೋಗುತ್ತಾರೆ: ಎಚ್.ಡಿ ರೇವಣ್ಣ ಲೇವಡಿ
ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಟಕಿಯಾಡಿದ್ದಾರೆ.

