Hate Speech

ಪಕ್ಷ ಬದಲಾದಂತೆ 'ಹಿಂದೂ ಉಲಿ'ಯ ವೇಷವೂ ಬದಲಾಗುತ್ತದೆ! ಕಾಂಗ್ರೆಸ್ ಕಿಡಿ
ರಾಜಕೀಯ

ಪಕ್ಷ ಬದಲಾದಂತೆ 'ಹಿಂದೂ ಉಲಿ'ಯ ವೇಷವೂ ಬದಲಾಗುತ್ತದೆ! ಕಾಂಗ್ರೆಸ್ ಕಿಡಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಸ್ಲಿಂರೊಂದಿಗೆ ಹೊಂದಿರುವ ಸಂಬಂಧ, ವ್ಯವಹಾರದಲ್ಲಿನ ಪಾಲುದಾರಿಕೆ ಕುರಿತ ವಿವಿಧ ಫೋಟೋಗಳನ್ನು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಕಿಡಿಕಾರುತ್ತಿದೆ.

ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ ದ್ವೇಷದ ಭಾಷಣ ಪ್ರಕರಣಗಳಲ್ಲಿ ಇಳಿಕೆ: ರಾಜಕೀಯ ಪಂಡಿತರು ಹೇಳೋದೇನು?
ರಾಜ್ಯ

ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ ದ್ವೇಷದ ಭಾಷಣ ಪ್ರಕರಣಗಳಲ್ಲಿ ಇಳಿಕೆ: ರಾಜಕೀಯ ಪಂಡಿತರು ಹೇಳೋದೇನು?

ಮೇ 2023 ರಲ್ಲಿ ವಿಧಾನಸಭೆ ಚುನಾವಣೆ ಮುಕ್ತಾಯವಾದಾಗಿನಿಂದ ಕರ್ನಾಟಕದಲ್ಲಿ ವಿಷಕಾರಿ ಕೋಮುವಾದಿ ಪೋಸ್ಟ್‌ಗಳು ಮತ್ತು ದ್ವೇಷದ ಭಾಷಣಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ತಿಳಿದು ಬಂದಿದೆ.

2023ರಲ್ಲಿ ಮುಸ್ಲಿಮರ ವಿರುದ್ಧ 255 ದ್ವೇಷ ಭಾಷಣ; ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ಹೆಚ್ಚು: ವರದಿ
ದೇಶ

2023ರಲ್ಲಿ ಮುಸ್ಲಿಮರ ವಿರುದ್ಧ 255 ದ್ವೇಷ ಭಾಷಣ; ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ಹೆಚ್ಚು: ವರದಿ

ಆತಂಕಕಾರಿ ಬೆಳವಣಿಗೆಯಲ್ಲಿ, 2023 ರ ಮೊದಲಾರ್ಧದಲ್ಲಿ ಪ್ರತಿದಿನ ಒಂದಕ್ಕಿಂತ ಹೆಚ್ಚು ದ್ವೇಷ ಭಾಷಣ ಅಥವಾ ಮುಸ್ಲಿಮರನ್ನು ಗುರಿಯಾಗಿಸಿದ ರ್ಯಾಲಿಗಳು ನಡೆದಿವೆ ಎಂದು ಹಿಂದುತ್ವ ವಾಚ್‌ ವರದಿ ಮಾಡಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ: ಪ್ರಮೋದ್ ಮುತಾಲಿಕ್​​ ವಿರುದ್ದ ಕೇಸ್​ ದಾಖಲು
ರಾಜ್ಯ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ: ಪ್ರಮೋದ್ ಮುತಾಲಿಕ್​​ ವಿರುದ್ದ ಕೇಸ್​ ದಾಖಲು

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸನಾತನ ಧರ್ಮದ ಆಚರಣೆಗಳು ಶಾಶ್ವತ; ಆ ಬಗ್ಗೆ ಮುಕ್ತವಾಗಿ ಮಾತಾಡಲು ಅವಕಾಶವಿದೆ ಹೊರತು ದ್ವೇಷ ಭಾಷಣಕ್ಕಲ್ಲ: ಮದ್ರಾಸ್ ಹೈಕೋರ್ಟ್
ದೇಶ

ಸನಾತನ ಧರ್ಮದ ಆಚರಣೆಗಳು ಶಾಶ್ವತ; ಆ ಬಗ್ಗೆ ಮುಕ್ತವಾಗಿ ಮಾತಾಡಲು ಅವಕಾಶವಿದೆ ಹೊರತು ದ್ವೇಷ ಭಾಷಣಕ್ಕಲ್ಲ: ಮದ್ರಾಸ್ ಹೈಕೋರ್ಟ್

ಸನಾತನ ಧರ್ಮದ ಕುರಿತಂತೆ ತಮಿಳುನಾಡು ಸಚಿವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ಇದರ ಮಧ್ಯೆ ಮದ್ರಾಸ್ ಹೈಕೋರ್ಟ್ ಹಿಂದೂ ಜೀವನ ಪದ್ದತಿ ಪಾಲಿಸುವವರಿಗೆ ಸನಾತನ ಧರ್ಮ...

ದ್ವೇಷ ಭಾಷಣ: ದೂರು ಬಾರದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ; ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ
ದೇಶ

ದ್ವೇಷ ಭಾಷಣ: ದೂರು ಬಾರದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ; ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ದೂರಿಲ್ಲದೇ ಹೋದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿ ಎಂದು ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

ಗುಜರಾತ್: ದ್ವೇಷಪೂರಿತ ಭಾಷಣ, ಬಲಪಂಥೀಯ ಕಾರ್ಯಕರ್ತೆ ಕಾಜಲ್ ಬಂಧನ
ದೇಶ

ಗುಜರಾತ್: ದ್ವೇಷಪೂರಿತ ಭಾಷಣ, ಬಲಪಂಥೀಯ ಕಾರ್ಯಕರ್ತೆ ಕಾಜಲ್ ಬಂಧನ

ಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಪ್ರಕರಣ ದಾಖಲು

ಕ್ರಿಶ್ಚಿಯನ್ನರ ಕುರಿತು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

ದ್ವೇಷ ಭಾಷಣವು ವಿಷ ವರ್ತುಲದಂತೆ, ರಾಜಕಾರಣ ಮತ್ತು ಧರ್ಮ ಪ್ರತ್ಯೇಕಗೊಂಡಾಗ ಸಮಸ್ಯೆ ನಿಲ್ಲುತ್ತದೆ: ರಾಜ್ಯ ಸರ್ಕಾರಗಳ ದೌರ್ಬಲ್ಯಕ್ಕೆ 'ಸುಪ್ರೀಂ' ಕಿಡಿ
ದೇಶ

ದ್ವೇಷ ಭಾಷಣವು ವಿಷ ವರ್ತುಲದಂತೆ, ರಾಜಕಾರಣ ಮತ್ತು ಧರ್ಮ ಪ್ರತ್ಯೇಕಗೊಂಡಾಗ ಸಮಸ್ಯೆ ನಿಲ್ಲುತ್ತದೆ: ರಾಜ್ಯ ಸರ್ಕಾರಗಳ ದೌರ್ಬಲ್ಯಕ್ಕೆ 'ಸುಪ್ರೀಂ' ಕಿಡಿ

ದ್ವೇಷ ಭಾಷಣವು ವಿಷ ವರ್ತುಲವಿದ್ದಂತೆ. ರಾಜ್ಯ ಸರ್ಕಾರಗಳು ದುರ್ಬಲಗೊಂಡಿರುವುದರಿಂದ ಹಾಗೂ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದರಿಂದಾಗಿ ಇದು ಮುಂದುವರಿಯುತ್ತಲೇ ಇದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.