ದೇಶಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ
ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.