ಸಿನಿಮಾ ಸುದ್ದಿನನ್ನ ಮಗು ಹೆಣ್ಣಾದರೆ ಏನು ಗತಿ? ನನಗೆ ತಾಯ್ತನ ಬೇಡ: ನಟಿ ಪಾರುಲ್ ಯಾದವ್ ಆತಂಕ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಟಿ ಪಾರುಲ್ ಯಾದವ್ ಅವರು, ತಾನು ತಾಯಿಯಾಗುವುದಿಲ್ಲ ಎಂದು ಹೇಳಿದ್ದಾರೆ.