ದೇಶಬಂಧಿತ ಕೇರಳ ಪತ್ರಕರ್ತ ಕಪ್ಪನ್ ಗೆ ಉತ್ತರ ಪ್ರದೇಶದ ಹೊರಗೆ ಚಿಕಿತ್ಸೆ ಕೊಡಿಸಬಹುದೆ? ಯೋಗಿ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ
ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಆ ರಾಜ್ಯದ ಹೊರಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಬಹುದೆ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಬುಧವಾರ ಕೇಳಿದೆ.