ರಾಜ್ಯ'ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ, ತಕ್ಷಣವೇ ಅವರನ್ನು ಕಿತ್ತು ಹಾಕಿ': ಸಿದ್ದರಾಮಯ್ಯ
ಎರಡು ವಾರಗಳ ಹಿಂದೆಯಷ್ಟೇ ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಯುವತಿಯ ಅಂತ್ಯ ಸಂಸ್ಕಾರವನ್ನು ಉತ್ತರ ಪ್ರದೇಶದ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ.