Hathras Stampede

121 ಜನರನ್ನು ಬಲಿ ಪಡೆದಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್
ದೇಶ

121 ಜನರನ್ನು ಬಲಿ ಪಡೆದಿದ್ದ ಹತ್ರಾಸ್ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್

ಪ್ರಕರಣದ ತನಿಖೆ ನಡೆಸಿದ ನ್ಯಾಯಾಂಗ ಆಯೋಗ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

ವಿಧಿಯನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಎಲ್ಲರೂ ಸಾಯಲೇಬೇಕು: ಹತ್ರಾಸ್ ಕಾಲ್ತುಳಿತಕ್ಕೆ ಭೋಲೆ ಬಾಬಾ
ದೇಶ

ವಿಧಿಯನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಎಲ್ಲರೂ ಸಾಯಲೇಬೇಕು: ಹತ್ರಾಸ್ ಕಾಲ್ತುಳಿತಕ್ಕೆ ಭೋಲೆ ಬಾಬಾ

ಯಾರೂ ಏನಾಗಬೇಕೋ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭೋಲೆ ಬಾಬಾ ತಾವು ನಡೆಸಿದ 'ಸತ್ಸಂಗ'ದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 121 ಜನ ಸಾವನ್ನಪ್ಪಿದ ಹದಿನೈದು ದಿನಗಳ ನಂತರ ಪಿಟಿಐ ತಿಳಿಸಿದ್ದಾರೆ.

Hathras stampede ಹಿಂದೆ ಕಾಣದ ಕೈಗಳ ಕೈವಾಡ ಎಂದ SIT; ಅಧಿಕಾರಿ ಅಮಾನತು ಮಾಡಿದ ಸಿಎಂ ಯೋಗಿ ಸರ್ಕಾರ!
ದೇಶ

Hathras stampede ಹಿಂದೆ ಕಾಣದ ಕೈಗಳ ಕೈವಾಡ ಎಂದ SIT; ಅಧಿಕಾರಿ ಅಮಾನತು ಮಾಡಿದ ಸಿಎಂ ಯೋಗಿ ಸರ್ಕಾರ!

SIT ಸಲ್ಲಿಕೆ ಮಾಡಿರುವ ವರದಿಯಲ್ಲಿ ಜುಲೈ 2 ರಂದು 121 ಮಂದಿಯನ್ನು ಬಲಿ ಪಡೆದ ಘಟನೆಗೆ ಕಾರಣವಾದ ಸ್ಥಳೀಯ ಆಡಳಿತದ ಲೋಪಗಳನ್ನು ಎತ್ತಿ ತೋರಿಸಿದ್ದು, ಕಾಲ್ತುಳಿತಕ್ಕೆ ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

ಜನಸಂದಣಿಯಲ್ಲಿ ವಿಷಕಾರಿ ಡಬ್ಬಗಳನ್ನು ತೆರೆದು ಹತ್ರಾಸ್ ಕಾಲ್ತುಳಿತಕ್ಕೆ ಕಾರಣವಾಯಿತು: ಭೋಲೆ ಬಾಬಾ ಪರ ವಕೀಲ
ದೇಶ

ಜನಸಂದಣಿಯಲ್ಲಿ ವಿಷಕಾರಿ ಡಬ್ಬಗಳನ್ನು ತೆರೆದು ಹತ್ರಾಸ್ ಕಾಲ್ತುಳಿತಕ್ಕೆ ಕಾರಣವಾಯಿತು: ಭೋಲೆ ಬಾಬಾ ಪರ ವಕೀಲ

ಜುಲೈ 2ರ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಜನದಟ್ಟಣೆಯಲ್ಲಿ ವಿಷಕಾರಿ ವಸ್ತುವನ್ನು ಹೊಂದಿರುವ ಕ್ಯಾನ್‌ಗಳನ್ನು ಕೆಲವರು ತೆರೆದು ನೂಕುನುಗ್ಗಲು ಉಂಟುಮಾಡಿದರು ಎಂದು ಸಾಕ್ಷಿಗಳು ಹೇಳಿದ್ದಾರೆ ಎಂದು ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಅವರ ಪರ ವಕೀಲ ಎಪಿ ಸಿಂಗ್ ಭಾನುವಾರ ಆರೋಪಿಸಿದ್ದಾರೆ.

ತಪ್ಪಿತಸ್ಥರನ್ನು ಕ್ಷಮಿಸುವುದಿಲ್ಲ, ಸರ್ಕಾರದ ತನಿಖೆಯಲ್ಲಿ ಜನ ನಂಬಿಕೆ ಇಡಬೇಕು: ಹತ್ರಾಸ್ ಕಾಲ್ತುಳಿತದ ಬಗ್ಗೆ 'ಭೋಲೆ ಬಾಬಾ'
ದೇಶ

ತಪ್ಪಿತಸ್ಥರನ್ನು ಕ್ಷಮಿಸುವುದಿಲ್ಲ, ಸರ್ಕಾರದ ತನಿಖೆಯಲ್ಲಿ ಜನ ನಂಬಿಕೆ ಇಡಬೇಕು: ಹತ್ರಾಸ್ ಕಾಲ್ತುಳಿತದ ಬಗ್ಗೆ 'ಭೋಲೆ ಬಾಬಾ'

ತಲೆಮರೆಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಸಿಂಗ್ ಅಥವಾ "ಭೋಲೆ ಬಾಬಾ", "ಅವ್ಯವಸ್ಥೆ ಸೃಷ್ಟಿಸಿದವರನ್ನು ಕ್ಷಮಿಸುವುದಿಲ್ಲ" ಎಂದು ಶನಿವಾರ ಹೇಳಿದ್ದಾರೆ.

ಹತ್ರಾಸ್ ಕಾಲ್ತುಳಿತ: ದೆಹಲಿಯಲ್ಲಿ ಪೊಲೀಸರೆದುರು ಮುಖ್ಯ ಆರೋಪಿ ಶರಣು
ದೇಶ

ಹತ್ರಾಸ್ ಕಾಲ್ತುಳಿತ: ದೆಹಲಿಯಲ್ಲಿ ಪೊಲೀಸರೆದುರು ಮುಖ್ಯ ಆರೋಪಿ ಶರಣು

ಮಧುಕರ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಆಡಳಿತ ಕಡೆಯಿಂದ ವ್ಯವಸ್ಥೆಯಲ್ಲಿ ಲೋಪವಾಗಿದೆ: ಹತ್ರಾಸ್ ಕಾಲ್ತುಳಿತ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ
ದೇಶ

ಆಡಳಿತ ಕಡೆಯಿಂದ ವ್ಯವಸ್ಥೆಯಲ್ಲಿ ಲೋಪವಾಗಿದೆ: ಹತ್ರಾಸ್ ಕಾಲ್ತುಳಿತ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್‌ನಲ್ಲಿ ಕುಟುಂಬ ಸದಸ್ಯರನ್ನು ಭೇಟಿ ಮಾಡುವ ಮೊದಲು, ರಾಹುಲ್ ಗಾಂಧಿ ಅಲಿಘರ್‌ನಲ್ಲಿ ಕೆಲಹೊತ್ತು ನಿಂತು ಜಿಲ್ಲೆಯ ಸಂತ್ರಸ್ತರ ಸಂಬಂಧಿಕರನ್ನು ಭೇಟಿ ಮಾಡಿದರು.

Hathras stampede: ಎಲ್ಲಾ ಮೃತರ ಗುರುತು ಪತ್ತೆ; ಕುಟುಂಬಸ್ಥರಿಗೆ ಹಸ್ತಾಂತರ; ಜಿಲ್ಲಾಧಿಕಾರಿ
ದೇಶ

Hathras stampede: ಎಲ್ಲಾ ಮೃತರ ಗುರುತು ಪತ್ತೆ; ಕುಟುಂಬಸ್ಥರಿಗೆ ಹಸ್ತಾಂತರ; ಜಿಲ್ಲಾಧಿಕಾರಿ

ಹತ್ರಾಸ್‌ನಲ್ಲಿ ಸ್ವಯಂಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತ ದುರ್ಘಟನೆಯಲ್ಲಿ ಒಟ್ಟು 121 ಜನರು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳು ಮೃತಪಟ್ಟಿದ್ದರು.

ಹತ್ರಾಸ್‌ ಕಾಲ್ತುಳಿತ: 'ಭೋಲೆ ಬಾಬಾ'ಗಾಗಿ ಪೊಲೀಸರ ಹುಡುಕಾಟ, ಆಶ್ರಮದಲ್ಲಿ ಶೋಧ
ದೇಶ

ಹತ್ರಾಸ್‌ ಕಾಲ್ತುಳಿತ: 'ಭೋಲೆ ಬಾಬಾ'ಗಾಗಿ ಪೊಲೀಸರ ಹುಡುಕಾಟ, ಆಶ್ರಮದಲ್ಲಿ ಶೋಧ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ 'ಭೋಲೆ ಬಾಬಾ' ಹೆಸರನ್ನು ಎಫ್ಐಆರ್ ನಲ್ಲಿ ಇನ್ನೂ ಉಲ್ಲೇಖಿಸಿಲ್ಲ