Hathras

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಐಟಿ ತನಿಖೆ ಪೂರ್ಣ, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ
ದೇಶ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಐಟಿ ತನಿಖೆ ಪೂರ್ಣ, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಶೀಘ್ರದಲ್ಲಿಯೇ ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!
ದೇಶ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!

ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. 

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ವರದಿ ಸಲ್ಲಿಸಲು ಎಸ್ಐಟಿಗೆ ಹೆಚ್ಚುವರಿ 10 ದಿನ ಕಾಲಾವಕಾಶ ನೀಡಿದ ಯೋಗಿ ಸರ್ಕಾರ
ದೇಶ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ವರದಿ ಸಲ್ಲಿಸಲು ಎಸ್ಐಟಿಗೆ ಹೆಚ್ಚುವರಿ 10 ದಿನ ಕಾಲಾವಕಾಶ ನೀಡಿದ ಯೋಗಿ ಸರ್ಕಾರ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶವನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ನೀಡಿದೆ. 

ಹತ್ರಾಸ್'ನಲ್ಲಿ ಗಲಭೆ ಸೃಷ್ಟಿಸಲು ಯತ್ನ: ಪಿಎಫ್ಐ ನಂಟು ಶಂಕೆ, ನಾಲ್ವರ ಬಂಧನ
ದೇಶ

ಹತ್ರಾಸ್'ನಲ್ಲಿ ಗಲಭೆ ಸೃಷ್ಟಿಸಲು ಯತ್ನ: ಪಿಎಫ್ಐ ನಂಟು ಶಂಕೆ, ನಾಲ್ವರ ಬಂಧನ

ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ತಮ್ಮ ಲಾಭಕ್ಕೆ ಬಳಸಿಕೊಂಡು, ಗಲಭೆ ಸೃಷ್ಟಿಸಲು ಯತ್ನ ನಡೆಸುತ್ತಿದ್ದ ನಾಲ್ವರನ್ನು ಉತ್ತರಪ್ರದೇಶ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಹೆಚ್ಚಿನ ಭದ್ರತೆ: ಉತ್ತರ ಪ್ರದೇಶ ಸರ್ಕಾರ
ದೇಶ

ಹತ್ರಾಸ್ ಸಂತ್ರಸ್ತೆಯ ಕುಟುಂಬಕ್ಕೆ ಹೆಚ್ಚಿನ ಭದ್ರತೆ: ಉತ್ತರ ಪ್ರದೇಶ ಸರ್ಕಾರ

ಸಾಮೂಹಿಕ ಅತ್ಯಾಚಾರದ ನಂತರ ಮೃತಪಟ್ಟಿರುವ ಸಂತ್ರಸ್ತೆಯ ಕುಟುಂಬ ಸದಸ್ಯರಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಕೆಯ ಸಹೋದರನಿಗೆ ಇಬ್ಬರು ಗನ್ನರ್ ಗಳನ್ನು ನೀಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

ಹತ್ರಾಸ್: ದಲಿತ ಸಂತ್ರಸ್ತೆ ಕುಟುಂಬಸ್ಥರ ಭೇಟಿ ವೇಳೆ ಆಪ್ ಸಂಸದನ ಮೇಲೆ ಮಸಿ ಎರಚಿದ ವ್ಯಕ್ತಿ
ದೇಶ

ಹತ್ರಾಸ್: ದಲಿತ ಸಂತ್ರಸ್ತೆ ಕುಟುಂಬಸ್ಥರ ಭೇಟಿ ವೇಳೆ ಆಪ್ ಸಂಸದನ ಮೇಲೆ ಮಸಿ ಎರಚಿದ ವ್ಯಕ್ತಿ

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ದಲಿತ ಯುವತಿ ಕುಟುಂಬಸ್ಥರನ್ನು ಭೇಟಿ ಮಾಡಲು ಸೋಮವಾರ ಉತ್ತರ ಪ್ರದೇಶದ ಹತ್ರಾಸ್ ತೆರಳಿದ್ದ ಆಮ್ ಅದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಸಿ ಎರಚಲಾಗಿದೆ.

ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ
ದೇಶ

ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.

ಹತ್ರಾಸ್ ಘಟನೆ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಂತ್ರಸ್ಥೆಯ ಕುಟುಂಬಸ್ಥರ ಒತ್ತಾಯ
ದೇಶ

ಹತ್ರಾಸ್ ಘಟನೆ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಂತ್ರಸ್ಥೆಯ ಕುಟುಂಬಸ್ಥರ ಒತ್ತಾಯ

ಸಾಮೂಹಿಕ ಅತ್ಯಾಚಾರದಿಂದ 19 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎನ್ನುವ ಪ್ರಕರಣವನ್ನು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು  ಸಂತ್ರಸ್ಥೆಯ ಸಹೋದರ ಒತ್ತಾಯಿಸಿದ್ದಾರೆ.

ಹತ್ರಾಸ್‌ನಲ್ಲಿ ಪೊಲೀಸರೊಂದಿಗೆ ಎಸ್‌ಪಿ, ಆರ್‌ಎಲ್‌ಡಿ, ಭೀಮ್ ಸೇನೆ ಕಾರ್ಯಕರ್ತರ ಘರ್ಷಣೆ
ದೇಶ

ಹತ್ರಾಸ್‌ನಲ್ಲಿ ಪೊಲೀಸರೊಂದಿಗೆ ಎಸ್‌ಪಿ, ಆರ್‌ಎಲ್‌ಡಿ, ಭೀಮ್ ಸೇನೆ ಕಾರ್ಯಕರ್ತರ ಘರ್ಷಣೆ

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ದಲಿತ ಹುಡುಗಿಯ ಸ್ವಂತ ಊರಾದ ಹತ್ರಾಸ್ ನ ಬಲ್ಗರಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸರೊಂದಿಗೆ ಘರ್ಷಣೆಗೆ ಇಳಿದ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳ ಮತ್ತು ಭೀಮ್ ಸೇನೆಯ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.