ರಾಜ್ಯಬಡವರ ಪಾಲಿನ ಬೆಳಕು ಈ 'ಹತ್ತ ರೂಪಾಯಿ ಡಾಕ್ಟರ್'!
ವೈದ್ಯರೆಂದರೆ ಕೆಲವರಿಗೆ ಭಯ, ಕೆಲವರಿಗೆ ಆತಂಕ, ಕೆಲವರಿಗೆ ಗೌರವ, ಕೆಲವರಿಗೆ ಸಿಟ್ಟು, ಮತ್ತೆ ಕೆಲವರಿಗೆ ದೇವರು, ಇನ್ನೂ ಕೆಲವರಿಗೆ... ಯಮ! ವೈದ್ಯೋ ನಾರಾಯಣ ಹರಿ ಎಂದು ಸಂಸ್ಕೃತ ಶ್ಲೋಕಗಳು ವೈದ್ಯರನ್ನು ಬಣ್ಣಿಸುತ್ತವೆ. ಅಂದರೆ ವೈದ್ಯರು ದೇವರಿಗೆ ಸಮಾನ ಎನ್ನುವ ಅರ್ಥ ಬರುತ್ತದೆ...