ರಾಜಕೀಯನನಗೆ ಸಿಎಂ ಆಗುವ ಅವಕಾಶ ಇದೆ; ಜೈಲಿನ ಗೋಡೆ ಮೇಲೆ ಬಿಜೆಪಿ ನಾಯಕರ ಹೆಸರು ಬರೆದು ಬಂದಿದ್ದೇನೆ: ಬಿ. ನಾಗೇಂದ್ರ
ತಮ್ಮ ವಿರುದ್ಧ 18 ಕ್ರಿಮಿನಲ್ ಪ್ರಕರಣಗಳಿವೆ ಎಂಬ ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ನಾಗೇಂದ್ರ, 100 ಕ್ರಿಮಿನಲ್ ಕೇಸ್ ಇರುವವರು ಮುಖ್ಯಮಂತ್ರಿಯಾದ ಉದಾಹರಣೆಗಳಿವೆ ಎಂದು ತಿರುಗೇಟು ನೀಡಿದರು.