ಜುಲೈ 18ರವರೆಗೆ ಅಂದಾಜು 4 ಕೋಟಿ ಅರ್ಹ ಫಲಾನುಭವಿಗಳು ಕೋವಿಡ್-19 ಸಿಂಗಲ್ ಡೋಸ್ ಲಸಿಕೆ ಪಡೆದುಕೊಂಡಿಲ್ಲ ಎಂದು ಆರೋಗ್ಯ ಖಾತೆ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.