ರಾಜ್ಯಅನುಮತಿಯಿಲ್ಲದೆ 8 ವರ್ಷಗಳಿಂದ MA ಕ್ಲಾಸ್! ಜಾನಪದ ವಿವಿಯ 8 ಪಿಜಿ ಕೋರ್ಸ್ಗಳು ದಿಢೀರ್ ರದ್ದು: ನೂರಾರು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ; ಸಿಬ್ಬಂದಿಗೂ ಶಾಕ್
ಹಾವೇರಿ ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಿಯಮಬಾಹಿರವಾಗಿ ನಡೆಸಲಾಗುತ್ತಿದ್ದ 8 ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: