ಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ