ರಾಜಕೀಯನಾನು ಜಾರಿಗೊಳಿಸಿದ ನೀರಾವರಿ ಯೋಜನೆಗಳಿಂದ ಮತದಾರರು ಸಂತುಷ್ಟ: ಬಸವರಾಜ ಬೊಮ್ಮಾಯಿ (ಸಂದರ್ಶನ)
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದಾಗಲೆಲ್ಲಾ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಅನುಭವಿಸಿದ್ದಾರೆ. ಇದೀಗ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಕಾಂಗ್ರೆಸ್ನ ಆನಂದಯ್ಯ ಗಡ್ಡದೇವರಮಠ ಅವರ ವಿರುದ್ಧ ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಟಿಎನ್ಐಇ ಜೊತೆಗೆ ಮಾತನಾಡಿದ್ದಾರೆ.