Haveri

ಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ಸಜ್ಜು: ಸರ್ವಜ್ಞನ ನಾಡಿನಲ್ಲಿ 3 ದಿನ ಕನ್ನಡ ಹಬ್ಬದ ಸಂಭ್ರಮ
ಅಖಿಲ ಭಾರತ 86ನೇ ಸಾಹಿತ್ಯ ಸಮ್ಮೇಳನ ಸರ್ವಜ್ಞನ ನಾಡು ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ಆರಂಭವಾಗಲಿದೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನಕ್ಕೆ ಇಡೀ ನಗರ ಕನ್ನಡ ಬಾವುಟ ಹಾಗೂ ಸಾಹಿತಿಗಳು, ಮಹಾಪುರುಷರ ಕಟೌಟ್‍ಗಳಿಂದ ರಾರಾಜಿಸುತ್ತಿದೆ.

ಪರ್ಯಾಯ ಸಮ್ಮೇಳನವನ್ನು ಸರ್ಕಾರ ಗೌರವಿಸುತ್ತದೆ, ಕೊನೆಯ ದಿನ ಮಹಾರಾಷ್ಟ್ರ ಗಡಿ ವಿವಾದ ಕುರಿತು ಅಚ್ಚರಿ ಇರುತ್ತದೆ: ಸಿಎಂ ಬೊಮ್ಮಾಯಿ
86ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲು ಹೆಮ್ಮೆಯಾಗುತ್ತಿದೆ. ಪರ್ಯಾಯ ಸಮ್ಮೇಳನವನ್ನು ಕ್ರೀಡಾತ್ಮಕವಾಗಿ ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಾಳೆಯಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ
ಹಾವೇರಿಯಲ್ಲಿ ಆರಂಭವಾಗಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದ್ದು, ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.

ಹಾವೇರಿ: ಮೂವರು ಯುವಕರು ಜಲ ಸಮಾಧಿ
ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಬರಹಗಾರರ ನಿರ್ಲಕ್ಷ್ಯ, ಪರ್ಯಾಯ ಸಮಾವೇಶ ಆಯೋಜಿಸಲು ಯೋಜನೆ
ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಶಿಸುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಬಂಡಾಯವೆದ್ದಿರುವ ಕನ್ನಡದ ಕೆಲವು ಹಿರಿಯ ಸಾಹಿತಿಗಳು ಜನವರಿ 8ರಂದು ಬೆಂಗಳೂರಿನಲ್ಲಿ ಜನ ಸಾಹಿತ್ಯ ಸಮ್ಮೇಳನ ಎಂಬ ಪರ್ಯಾಯ ಸಮಾವೇಶವನ್ನು ಆಯೋಜಿಸಲು ಮುಂದಾಗಿದ್ದಾರೆ.

ಐದು ಬಾರಿ ಮುಂದೂಡಲ್ಪಟ್ಟಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮತ್ತೆ ಕೋವಿಡ್ ಕರಿನೆರಳು; ಸಾಹಿತ್ಯ ಪ್ರಿಯರಲ್ಲಿ ತಳಮಳ
ಈ ವರ್ಷ ಐದು ಬಾರಿ ಮುಂದೂಡಲ್ಪಟ್ಟಿರುವ ವಾರ್ಷಿಕ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಈಗ ಕೋವಿಡ್-19 ರ ಕರಿ ನೆರಳು ಬೀಳುವ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರುವ ವೇಳಾಪಟ್ಟಿಯಂತೆ 2023ರ ಜನವರಿ 6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ನಾನು ಸತ್ತ ಮೇಲೆ ನನ್ನ ಹೆಣವನ್ನು ಇದೇ ಮಣ್ಣಿನಲ್ಲಿ ಹೂಳಬೇಕು, ನನ್ನ ಮತ್ತು ಶಿಗ್ಗಾವಿ ಜನರ ಕರುಳಬಳ್ಳಿ ಸಂಬಂಧ ಈ ಉಸಿರು ಇರುವವರೆಗೂ ಇರುತ್ತದೆ: ಸಿಎಂ ಬೊಮ್ಮಾಯಿ ಬಾವುಕ ನುಡಿ
ನನ್ನ ಮತ್ತು ಶಿಗ್ಗಾವಿ ಕ್ಷೇತ್ರದ ಜನರ ಕರುಳಬಳ್ಳಿ ಸಂಬಂಧ ಮುಗಿಯಲ್ಲ.. ನಾನು ಸತ್ತ ಮೇಲೂ ನನ್ನನ್ನು ಇಲ್ಲೇ ಮಣ್ಣು ಮಾಡಬೇಕು, ಇದು ನಾನು ಮಾಡಿಕೊಂಡಿರುವ ನಿರ್ಧಾರ ಎಂದು ತವರು ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾವುಕವಾಗಿ ನುಡಿದ ಪ್ರಸಂಗ ನಡೆದಿದೆ.

ಹಾವೇರಿ: 185 ಕೆಜಿ ತೂಕದ ಮಹಿಳೆಗೆ ಶಸ್ತ್ರ ಚಿಕಿತ್ಸೆ ನಡೆಸಿ ಪ್ರಾಣ ಉಳಿಸಿದ ಸರ್ಕಾರಿ ಆಸ್ಪತ್ರೆ ವೈದ್ಯರು!
ಹಾವೇರಿ ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡವೊಂದು 185 ಕೆಜಿ ತೂಕದ 48 ವರ್ಷದ ಮಹಿಳೆಯೊಬ್ಬರಿಗೆ ಅಪರೂಪದ ಕರುಳಿನ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಅವರ ಜೀವವನ್ನು ಉಳಿಸಿದ್ದಾರೆ. ಈ ಶಸ್ತ್ರ ಚಿಕಿತ್ಸೆ ಕಷ್ಟ ಎಂದು ಹೇಳಿ ಅನೇಕ ಚಿಕಿತ್ಸೆ ನೀಡಲು ಅನೇಕ ಖಾಸಗಿ ಆಸ್ಪತ್ರೆಗಳು ಕೈ ಚೆಲ್ಲಿದ ನಂತರ ಸರ್ಕಾರಿ ವೈದ್ಯರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.

ಹಾವೇರಿ ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ಪದಚ್ಯುತಿಗೊಳಿಸಿದ ಸದಸ್ಯರು!
ಇಷ್ಟು ದಿನ ವಿಧಾನಸೌಧಕ್ಕೆ ಸೀಮಿತವಾಗಿದ್ದ ರೆಸಾರ್ಟ್ ಪಾಲಿಟಿಕ್ಸ್ ಈಗ ಗ್ರಾಮ ಪಂಚಾಯತಿಗೂ ಕಾಲಿಟ್ಟಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು ಬೆಂಗಳೂರಿನ ರೆಸಾರ್ಟ್ ನಲ್ಲಿ ದಿನ ಕಳೆದು, ನಾವು ಯಾರಿಗೂ ಕಮ್ಮಿ ಇಲ್ಲವೆಂಬಂತೆ ವಿಮಾನದಲ್ಲಿ ಆಗಮಿಸಿದ್ದಾರೆ.

