Haveri

2022 ರ ಜನವರಿ-ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ರಾಜ್ಯ

2022 ರ ಜನವರಿ-ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಹಾವೇರಿಯಲ್ಲಿ ನಿಗದಿಯಾಗಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2022 ರ ಜನವರಿ-ಫೆಬ್ರವರಿಯಲ್ಲಿ  ಆಯೋಜನೆ ಮಾಡಲಾಗುತ್ತದೆ. 

ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯಲ್ಲಿ ಹಾನಗಲ್ ಕ್ಷೇತ್ರದ ಮತದಾರರು: ಕೃಷಿ, ಕೈಗಾರಿಕೆಗಳ ಉತ್ತೇಜನಕ್ಕೆ ಬೇಡಿಕೆ
ರಾಜಕೀಯ

ಬದಲಾವಣೆಯ ಗಾಳಿ ಬೀಸುವ ನಿರೀಕ್ಷೆಯಲ್ಲಿ ಹಾನಗಲ್ ಕ್ಷೇತ್ರದ ಮತದಾರರು: ಕೃಷಿ, ಕೈಗಾರಿಕೆಗಳ ಉತ್ತೇಜನಕ್ಕೆ ಬೇಡಿಕೆ

ಹಾವೇರಿ ಜಿಲ್ಲೆಯ ಅರೆ ಮಲೆನಾಡು ತಾಲ್ಲೂಕು ಹಾನಗಲ್ ಮಲೆನಾಡು ಮತ್ತು ಬಯಲುಸೀಮೆ ಸಂಸ್ಕೃತಿಯನ್ನು ಹಂಚಿಕೊಂಡಿದೆ. ಆದರೆ ರಾಜಕೀಯವಾಗಿ ಬಂದಾಗ ಮತದಾರರು ಈ ಹಿಂದೆ ಜನತಾ ದಳದಿಂದ ಬಿಜೆಪಿಗೆ ಬಂದ ಸಿ ಎಂ ಉದಾಸಿ ಮತ್ತು ಕಾಂಗ್ರೆಸ್ ನ ಮನೋಹರ್ ತಹಶಿಲ್ದಾರ್ ಅವರಿಗೆ ಅಂಟಿಕೊಂಡಿದ್ದರು.

ತೈಲ ಬೆಲೆ ಸತತ ಏರಿಕೆ: ಬಿಜೆಪಿ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿ
ರಾಜಕೀಯ

ತೈಲ ಬೆಲೆ ಸತತ ಏರಿಕೆ: ಬಿಜೆಪಿ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದರ ಏರಿಕೆ ನಿಯಂತ್ರಿಸುತ್ತಿಲ್ಲ. ಹೀಗಾಗಿ, ದೇಶದ ಶ್ರೀಸಾಮಾನ್ಯರಿಗೆ ದುಬಾರಿಯಾಗುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.

ಭಾರತ್ ಬಂದ್: ಪ್ರತಿಭಟನೆ ವೇಳೆ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನ
ರಾಜ್ಯ

ಭಾರತ್ ಬಂದ್: ಪ್ರತಿಭಟನೆ ವೇಳೆ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್​​​ ಪ್ರತಿಭಟನೆ ವೇಳೆ ರೈತರಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆಯಿತು.

ಹಾವೇರಿಯಲ್ಲಿ ಧೀರ್ಘಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಚಾಲುಕ್ಯ ಕಾಲದ ಸ್ಮಾರಕಗಳು; ನಿಧಿಗಾಗಿ ಶೋಧ!
ರಾಜ್ಯ

ಹಾವೇರಿಯಲ್ಲಿ ಧೀರ್ಘಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಚಾಲುಕ್ಯ ಕಾಲದ ಸ್ಮಾರಕಗಳು; ನಿಧಿಗಾಗಿ ಶೋಧ!

ಹಾವೇರಿ ಜಿಲ್ಲೆಯಲ್ಲಿ ಐತಿಹಾಸಿಕ ಸ್ಮಾರಕಗಳು ಧೀರ್ಘ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ನಿಧಿಗಾಗಿ ಅವುಗಳನ್ನು ಹಾನಿ ಮಾಡುವ ಪ್ರಯತ್ನಗಳು ಹೆಚ್ಚಾಗುತ್ತಲೇ ಇವೆ. ಐದನೇ ಶತಮಾನದ ಚಾಲುಕ್ಯ ಕಾಲದ ಪುರಾತನ ಸ್ಮಾರಕ ಸವಣೂರು ಮತ್ತು ಹಾನಗಲ್ ತಾಲೂಕ್ ನಲ್ಲಿ ಬಯಲು ಪ್ರದೇಶದಲ್ಲಿ ಬಿದ್ದಿದೆ. 

ಆಡಳಿತಗಾರನಿಗೆ ಜನರ ನಾಡಿಮಿಡಿತ ತಿಳಿದಿರಬೇಕು, ಕರಾವಳಿ ಜಿಲ್ಲೆಗಳಲ್ಲಿ ಉಗ್ರ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ: ಸಿಎಂ ಬೊಮ್ಮಾಯಿ
ರಾಜ್ಯ

ಆಡಳಿತಗಾರನಿಗೆ ಜನರ ನಾಡಿಮಿಡಿತ ತಿಳಿದಿರಬೇಕು, ಕರಾವಳಿ ಜಿಲ್ಲೆಗಳಲ್ಲಿ ಉಗ್ರ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ: ಸಿಎಂ ಬೊಮ್ಮಾಯಿ

ಒಬ್ಬ ಆಡಳಿತಗಾರನಿಗೆ ನಾಡಿನ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿ: 85 ಬಾವಲಿಗಳನ್ನು ಹತ್ಯೆ ಮಾಡಿದ ಐವರ ಬಂಧನ
ರಾಜ್ಯ

ಹಾವೇರಿ: 85 ಬಾವಲಿಗಳನ್ನು ಹತ್ಯೆ ಮಾಡಿದ ಐವರ ಬಂಧನ

85 ಬಾವಲಿಗಳನ್ನು ಹತ್ಯೆ ಮಾಡಿದ ಆರೋಪದಡಿ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಕೆರೆಗೆ ಹಾರಿ ಈಜಿ ಹೋಗಿ ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡಿ ಗ್ರಾಮಗಳಿಗೆ ವಿದ್ಯುತ್ ಒದಗಿಸಿದ ಲೈನ್ ಮೆನ್; ವಿಡಿಯೋ!
ಸುದ್ದಿ

ಕೆರೆಗೆ ಹಾರಿ ಈಜಿ ಹೋಗಿ ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡಿ ಗ್ರಾಮಗಳಿಗೆ ವಿದ್ಯುತ್ ಒದಗಿಸಿದ ಲೈನ್ ಮೆನ್; ವಿಡಿಯೋ!

ಹಾವೇರಿ ಜಿಲ್ಲೆಯ ಜಿರೇಕೆರೂರು ತಾಲೂಕಿನ ಎರಡು ಗ್ರಾಮಗಳಿಗೆ  ವಿದ್ಯುತ್ ಸಂಪರ್ಕ ಕಲ್ಪಿಸಲು ಲೈನ್​​ಮನ್​​ವೊಬ್ಬರು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡಿದ್ದಾರೆ.

ಜುಲೈ 8 ರಿಂದ ಗೋವಾಕ್ಕೆ ಸರ್ಕಾರಿ ಬಸ್ ಕಾರ್ಯಾಚರಣೆ ಪುನಾರಾರಂಭ
ರಾಜ್ಯ

ಜುಲೈ 8 ರಿಂದ ಗೋವಾಕ್ಕೆ ಸರ್ಕಾರಿ ಬಸ್ ಕಾರ್ಯಾಚರಣೆ ಪುನಾರಾರಂಭ

ರಾಜ್ಯಾದಂತ ಅನ್ ಲಾಕ್ ಆಗಿರುವುದರಿಂದ ಇದೇ 8 ರಿಂದ ಗೋವಾ ರಾಜ್ಯಕ್ಕೆ ಹಾವೇರಿ ವಿಭಾಗದ ಹಿರೇಕೆರೂರು ರಾಣೇಬೆನ್ನೂರು, ಬ್ಯಾಡಗಿ ಹಾಗೂ  ಸವಣೂರ ಘಟಕದಿಂದ ಸಾರಿಗೆ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ವಾಕರಸಾಸಂ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.