Haveri

ಹಾವೇರಿ: ನದಿ ಸ್ನಾನಕ್ಕೆ ತೆರಳಿದ್ದ ಮೂವರು ಬಾಲಕಿಯರು ನೀರುಪಾಲು!
ಸ್ನಾನಕ್ಕಾಗಿ ನದಿಗಿಳಿದಾಗ ನೀರಿನ ಸೆಳವಿಗೆ ಸಿಕ್ಕು ಮೂವರು ಬಾಲಕಿಯರು ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣಿಬೆನ್ನೂರಿನಲ್ಲಿ ನಡೆದಿದೆ.

ಹಾವೇರಿ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸ್ಥಳದಲ್ಲೇ ಸಾವು
ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹನುಮನಮಟ್ಟಿ ...

ಮತಗಳಿಕೆಗಾಗಿ ಮಾತ್ರ ಬಿಜೆಪಿ ಟಿಪ್ಪು ಸುಲ್ತಾನ್ ರನ್ನು ವಿರೋಧಿಸುತ್ತಿದೆ: ಸಚಿವ ಜಮೀರ್ ಹೇಳಿಕೆ
ಮತ ಗಳಿಕೆಗಾಗಿ ಮಾತ್ರ ಬಿಜೆಪಿ ಪಕ್ಷ ಟಿಪ್ಪು ಸುಲ್ತಾನ್ ರನ್ನು ವಿರೋಧಿಸುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹಾವೇರಿ ವಿದ್ಯಾರ್ಥಿನಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವದ ಮೇಲೆ ಕಾಮತೃಷೆ ತೀರಿಸಿಕೊಂಡಿದ್ದ ಪಾಪಿ!
ವಿದ್ಯಾರ್ಥಿನಿಯನ್ನು ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂಬ ಆಘಾತಕಾರಿ ಅಂಶವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಹಾವೇರಿ: ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆ!
ಇತ್ತೀಚೆಗಷ್ಟೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೊಬ್ಬಳು ಅರೆ ಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿ, ತಾಯಿ-ಮಗಳು ದುರ್ಮರಣ!
ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಗುದ್ದಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗಳು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ...

ಹಾವೇರಿ: ಜಾವಲಿನ್ ಥ್ರೋ ವೇಳೆ ಕುತ್ತಿಗೆಗೆ ಈಟಿ ಚುಚ್ಚಿ ವಿದ್ಯಾರ್ಥಿ ಸಾವು
ಶಾಲೆಯಲ್ಲಿ ಜಾವಲಿನ್ ಥ್ರೋ (ಈಟಿ ಎಸೆತ) ಆಡುವಾಗ ಜಾವಲಿನ್ ತುದಿ ಚುಚ್ಚಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಸವಣೂರು: ಹಳೆ ದ್ವೇಷದಿಂದ ದಂಪತಿ ಕೊಲೆ, ಆರೋಪಿ ಬಂಧನ
ದಂಪತಿಗಳಿಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ಸವಣೂರಿನ ಹತ್ತಿ ಮತ್ತೂರ ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಗರ್ಭೀಣಿ ಮಹಿಳೆಯನ್ನು ನದಿಗೆ ತಳ್ಳಿದ ಪತಿ, ಬದುಕಿಬಂದ ಪತ್ನಿ
ಪತಿ ಮಹಾಶಯನೊಬ್ಬ ತನ್ನ ಗರ್ಭೀಣಿ ಪತ್ನಿಯನ್ನು ತುಂಗಭದ್ರಾ ನದಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿದ್ದು...

