Haveri

Watch | ಯುದ್ಧ: ಕಂಟೇನರ್ಗಳು ನಡುದಾರಿಯಲ್ಲೇ ಸ್ಥಗಿತ! ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ!

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ದೇವಸ್ಥಾನದಿಂದ ಹಿಂತಿರುಗುತ್ತಿದ್ದ ನವ ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ!
ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ (34) ಮತ್ತು ಅವರ ಪತ್ನಿ ಐಶ್ವರ್ಯಾ (30) ಎಂದು ಗುರುತಿಸಲಾಗಿದೆ. ದಂಪತಿ ಮದುವೆಯಾಗಿ ಕೇವಲ 15 ದಿನಗಳು ಕಳೆದಿದ್ದವು.

ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನ: ಫೆಬ್ರುವರಿ 13 ರಂದು ಅದ್ದೂರಿ ಕಾರ್ಯಕ್ರಮ; ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್
ಈಮಧ್ಯೆ, ಡಿಕೆ ಶಿವಕುಮಾರ್ ಶುಕ್ರವಾರ ದೆಹಲಿಗೆ ಆಗಮಿಸಿದರು. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ಸಭೆ ನಡೆಸಿದರು.

ಹಾವೇರಿ: ಕುಸಿದ ಬೃಹತ್ ಪೆಂಡಾಲ್; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು! Video
ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕಾಗಿ ಈ ಬೃಹತ್ ಪೆಂಡಾಲ್ ಹಾಕಲಾಗಿತ್ತು.

ಹಾವೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಶಿಕ್ಷಕನಿಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ; Video
ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದ್ದು, ಸಮುದಾಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಸರ್ಕಾರಿ ಕಾಲೇಜಿನಲ್ಲಿ ಭುಗಿಲೆದ್ದ ವಿವಾದ!
ಕಾಲೇಜು ಆಡಳಿತ ಮಂಡಳಿಯು ಡ್ರೆಸ್ ಕೋಡ್ ವಿಚಾರದ ಬಗ್ಗೆ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಗುರುವಾರ, ಹಿಂದೂ ವಿದ್ಯಾರ್ಥಿಗಳ ಗುಂಪೊಂದು ಕೇಸರಿ ಶಾಲುಗಳನ್ನು ಧರಿಸಿ ತರಗತಿಗಳಿಗೆ ಪ್ರವೇಶಿಸಿತು.

ಹಾವೇರಿ: ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!
ಕಡೂರು ಗ್ರಾಮದ ಗುಡ್ಡದ ಸಮೀಪದ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಚಿರತೆ ನಿರಂತರವಾಗಿ ಓಡಾಡುತ್ತಿದ್ದರು.

ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ; ಸ್ಥಳದಲ್ಲೇ ಚಿರತೆ ಸಾವು
ನಿಧಾನವಾಗಿ ಚಲಿಸಬೇಕಾಗಿದ್ದ ವಾಹನ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ.

ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜನಿಸಿದ ಕೆಲವೇ ಕ್ಷಣಗಳಲ್ಲಿ ನೆಲಕ್ಕೆ ಬಿದ್ದು ಮಗು ಸಾವು; ತನಿಖೆಗೆ ಆದೇಶ
ಹೆರಿಗೆ ಕೊಠಡಿ ಕಿಕ್ಕಿರಿದು ತುಂಬಿತ್ತು ಮತ್ತು ಹಾಸಿಗೆಗಳು ಲಭ್ಯವಿರಲಿಲ್ಲ. ಹೀಗಾಗಿ ವಾರ್ಡ್ ಹೊರಗೆ ನೆಲದ ಮೇಲೆ ಕೂರಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

