Haveri

ಹಾವೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ಗುದ್ದಿ ಮೂವರು ಸಾವು
ರಾಜ್ಯ

ಹಾವೇರಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಹೋರಿ ಗುದ್ದಿ ಮೂವರು ಸಾವು

ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದ್ದಾರೆ. ಬರೋಡಾ ಬ್ಯಾಂಕ್ ಎದುರುಗಡೆ ಘಟನೆ ನಡೆದಿದೆ.

ಹಾವೇರಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್-ಟಾಟಾ ಏಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ
ರಾಜ್ಯ

ಹಾವೇರಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್-ಟಾಟಾ ಏಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ

ಮೃತಪಟ್ಟವರನ್ನು ಚಮನಸಾಬ್ ಕೆರಿಮತ್ತಿಹಳ್ಳಿ (65 ವರ್ಷ), ಮಾಬುಸಾಬ್ ದೊಡ್ಡಗುಬ್ಬಿ (65 ವರ್ಷ), ನಿಂಗಮ್ಮ ಜಿಗಳೇರ್ (70ವ) ಎಂದು ಗುರುತಿಸಲಾಗಿದೆ.

ಹಾವೇರಿ: ಅಕ್ರಮ ಸಂಬಂಧಕ್ಕೆ 5 ವರ್ಷದ ಬಾಲಕಿ ಬಲಿ: ಚಿತ್ರಹಿಂಸೆ ಕೊಟ್ಟು ಕೊಂದ ತಾಯಿ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಹಾವೇರಿ: ಅಕ್ರಮ ಸಂಬಂಧಕ್ಕೆ 5 ವರ್ಷದ ಬಾಲಕಿ ಬಲಿ: ಚಿತ್ರಹಿಂಸೆ ಕೊಟ್ಟು ಕೊಂದ ತಾಯಿ ವಿರುದ್ಧ ಪ್ರಕರಣ ದಾಖಲು!

ರಾಣೆಬೆನ್ನೂರು ತಾಲ್ಲೂಕಿನ ತುಂಗಭದ್ರಾ ನದಿಯಲ್ಲಿ ತನ್ನ 5 ವರ್ಷದ ಮಗಳನ್ನು ಚಿತ್ರಹಿಂಸೆ ನೀಡಿ ಕೊಂದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ವಿವಾಹೇತರ ಸಂಗಾತಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಾವೇರಿಯಲ್ಲಿ ಭಯಾನಕ ಕೊಲೆ: ಹೆದ್ದಾರಿಯಲ್ಲೇ ಕತ್ತುಸೀಳಿ 'ನೃತ್ಯ ನಿರ್ದೇಶಕನ' ಬರ್ಬರ ಹತ್ಯೆ!
ರಾಜ್ಯ

ಹಾವೇರಿಯಲ್ಲಿ ಭಯಾನಕ ಕೊಲೆ: ಹೆದ್ದಾರಿಯಲ್ಲೇ ಕತ್ತುಸೀಳಿ 'ನೃತ್ಯ ನಿರ್ದೇಶಕನ' ಬರ್ಬರ ಹತ್ಯೆ!

ಹಾವೇರಿ ಜಿಲ್ಲೆಯ ಮೋಟೆ ಬೆನ್ನೂರು ಹೆದ್ದಾರಿಯಲ್ಲೇ ಕತ್ತುಸೀಳಿ ನೃತ್ಯ ನಿರ್ದೇಶಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತನನ್ನು ಚಿತ್ರದುರ್ಗದ ಮೂಲದ ಲಿಂಗೇಶ್ ಎಂದು ಗುರುತಿಸಲಾಗಿದೆ.

ಮುಂದಿನ ಆರು ದಿನ ರಾಜ್ಯದಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಪ್ರವಾಹದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತ
ರಾಜ್ಯ

ಮುಂದಿನ ಆರು ದಿನ ರಾಜ್ಯದಾದ್ಯಂತ ವ್ಯಾಪಕ ಮಳೆ ಸಾಧ್ಯತೆ; ಪ್ರವಾಹದಿಂದಾಗಿ ಹಲವೆಡೆ ರಸ್ತೆ ಸಂಪರ್ಕ ಕಡಿತ

ಧಾರಾವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಿದ್ದು, ಮನೆಗಳು ಮತ್ತು ಕೃಷಿಭೂಮಿಗೆ ಹಾನಿಯಾಗಿದೆ.

Watch | ಹಾವೇರಿ: ಖಾಸಗಿ ಬಸ್‌ ಪಲ್ಟಿ; ಇಬ್ಬರು ಸಾವು, 6 ಜನರಿಗೆ ಗಾಯ
ವಿಡಿಯೋ

Watch | ಹಾವೇರಿ: ಖಾಸಗಿ ಬಸ್‌ ಪಲ್ಟಿ; ಇಬ್ಬರು ಸಾವು, 6 ಜನರಿಗೆ ಗಾಯ

Watch | ಹಾವೇರಿ: ಸಾಲ ತೀರಿಸಲಾಗದೆ ನದಿಗೆ ಹಾರಿದ್ದ ಮಹಿಳೆ ರಕ್ಷಣೆ
ವಿಡಿಯೋ

Watch | ಹಾವೇರಿ: ಸಾಲ ತೀರಿಸಲಾಗದೆ ನದಿಗೆ ಹಾರಿದ್ದ ಮಹಿಳೆ ರಕ್ಷಣೆ

ಹಾವೇರಿ: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು, ಮತ್ತಿಬ್ಬರಿಗೆ ತೀವ್ರ ಗಾಯ
ರಾಜ್ಯ

ಹಾವೇರಿ: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು, ಮತ್ತಿಬ್ಬರಿಗೆ ತೀವ್ರ ಗಾಯ

ವಿದ್ಯುತ್ ತಂತಿ ಮೊಹಮ್ಮದ್ ಶಾ ಮೈಮೇಲೆ ಬಿದ್ದಿತು. ಇದೇ ವೇಳೆ ಪಕ್ಕದಲ್ಲಿದ್ದ ವಿದ್ಯಾರ್ಥಿಗಳಿಗೂ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾರೆ.

ಹಾವೇರಿ: ಅಕ್ಕನ ಜತೆ ಅಕ್ರಮ ಸಂಬಂಧ; ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದವನ ತಲೆ ಮೇಲೆ ಕಲ್ಲು ಹಾಕಿ ಕೊಂದ ತಮ್ಮ!
ರಾಜ್ಯ

ಹಾವೇರಿ: ಅಕ್ಕನ ಜತೆ ಅಕ್ರಮ ಸಂಬಂಧ; ರೆಡ್​ ಹ್ಯಾಂಡ್​​ ಆಗಿ ಸಿಕ್ಕಿಬಿದ್ದವನ ತಲೆ ಮೇಲೆ ಕಲ್ಲು ಹಾಕಿ ಕೊಂದ ತಮ್ಮ!

ಅಕ್ಕನ ಜತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ತಮ್ಮನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹಾವೇರಿಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ.