Haveri

ಅಧಿಕಾರದಲ್ಲಿ ಉಳಿಯಲು ಕಾಂಗ್ರೆಸ್ ಅನೇಕ ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ: ಬಸವರಾಜ ಬೊಮ್ಮಾಯಿ
ಸಂವಿಧಾನ ಜಾಗೃತಿ ಅಭಿಯಾನದ ಅಂಗವಾಗಿ ಬಿಜೆಪಿ ಗುರುವಾರ ಶಿವಶಕ್ತಿ ಅರಮನೆಯಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಹಾವೇರಿಯಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ಸಾವು
ಅಪಘಾತದಲ್ಲಿ ಒಂದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮತ್ತೊಂದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾವೇರಿಯಲ್ಲಿ 'ದೇವರ ಕೋಣ' ನಾಪತ್ತೆ: ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
ಕಳೆದ ಕೆಲವು ವರ್ಷಗಳಿಂದ ಗ್ರಾಮದ ದೇವಿಗೆ ಹಬ್ಬದ ಕೋಣವನ್ನು ಬಿಡಲಾಗಿತ್ತು. ಆದರೆ ಕಳೆದ ಎರಡು ತಿಂಗಳಿನಿಂದ ಕೋಣ ನಾಪತ್ತೆಯಾಗಿದೆ.

ಹಾವೇರಿಯಲ್ಲಿ ಜನ ಸಂಪರ್ಕ ಕಾರ್ಯಾಲಯ ಉದ್ಘಾಟನೆ; ಜನರ ಸಮಸ್ಯೆಗಳಿಗೆ ಸ್ಪಂದನೆ: ಸಂಸದ ಬೊಮ್ಮಾಯಿ
ಜನರ ಕುಂದುಕೊರತೆಗಳನ್ನು ಪರಿಹರಿಸಲು, ಸೂಕ್ತ ಪರಿಹಾರ ನೀಡಲು ಮತ್ತು ಸಭೆ ನಡೆಸಲು ಕಚೇರಿಯನ್ನು ತೆರೆಯಲಾಗಿದೆ. ಗುರುವಾರ ಹಾವೇರಿ ಜಿಲ್ಲೆಗೆ ಹಾಗೂ ಶುಕ್ರವಾರ ಗದಗ ಜಿಲ್ಲೆಗೆ ಮೀಸಲಿಡಲಿದ್ದು, ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಕಚೇರಿಯು ತೆರೆದಿರಲಿದೆ.

ಹಾವೇರಿ: ಬಳಕೆಯಾಗದ ಬ್ಯಾಲೆಟ್ ಬಾಕ್ಸ್‌ಗಳು ರಸ್ತೆ ಬದಿಯ ಕಾಲುವೆಯಲ್ಲಿ ಪತ್ತೆ..!
ಬ್ಯಾಲೆಟ್ ಬಾಕ್ಸ್ ಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮತ್ತು ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಿದ್ದು, ಬಳಿಕ ಸ್ಥಳಕ್ಕೆ ಬಂದ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಿದರು.

ಲೋಕಾಯುಕ್ತ ದಾಳಿಗೆ ಹೆದರಿ ಹಣವನ್ನು ಗಂಟು ಕಟ್ಟಿ ಹೊರಗೆಸೆದ ಎಇಇ ಕಾಶಿನಾಥ್ ಭಜಂತ್ರಿ!
ಭಜಂತ್ರಿ 2 ಲಕ್ಷ ರೂಪಾಯಿ ನಗದನ್ನು ಹಾಸಿಗೆಯಲ್ಲಿ ಸುತ್ತಿ ಇಟ್ಟಿದ್ದರು. ಮನೆಯಲ್ಲಿದ್ದ 14 ಲಕ್ಷ ರೂಪಾಯಿ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಕೌಲಾಪುರೆ ತಿಳಿಸಿದ್ದಾರೆ.

ತಾಯವ್ವ ಜಾತ್ರೆಯಲ್ಲಿ ಸಿದ್ದರಾಮಯ್ಯ ಎದುರು ಮೋದಿ ಪರ ಘೋಷಣೆ: ಸಿಎಂ ಕಸಿವಿಸಿ, ವಿಡಿಯೋ ವೈರಲ್!
ತಾಯವ್ವ ದೇವಿ ದೇವಸ್ಥಾನಕ್ಕೆ ಜಾತ್ರೆಯ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸಿಎಂ ಕಾರಿನಲ್ಲಿ ಹೋಗುತ್ತಿದ್ದಾಗ ಅಲ್ಲಿ ನೆರೆದಿದ್ದ ಯುವಕರು ಮೋದಿ... ಮೋದಿ... ಎಂದು ಜೋರಾಗಿ ಕೂಗಿದರು.

ಶಕ್ತಿ ಯೋಜನೆ ನಿಲ್ಲಿಸಲ್ಲ: ಡಿಸಿಎಂ ಸ್ಪಷ್ಟನೆ; ಹಾಸನಾಂಬೆ ದೇವಾಲಯದಲ್ಲಿ ಸಿಬ್ಬಂದಿ ನಡುವೆ ಮಾರಾಮಾರಿ; ವಕ್ಫ್ ವಿವಾದ: ಮುಸ್ಲಿಂ ಮುಖಂಡರ ಮನೆಗಳಿಗೆ ರೈತರಿಂದ ಕಲ್ಲುತೂರಾಟ; ಇವು ಇಂದಿನ ಪ್ರಮುಖ ಸುದ್ದಿಗಳು 31-10-2024

ಹಾವೇರಿ: ಚರಂಡಿಯಲ್ಲಿ ಕೊಚ್ಚಿ ಹೋಗಿ ಬಾಲಕ ಸಾವು; ಇಬ್ಬರು ಅಧಿಕಾರಿಗಳ ಅಮಾನತು
ಘಟನೆಗೆ ಸಂಬಂಧಸಿದಂತೆ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್.ಮುಂಜೋಜಿ ಮತ್ತು ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಅವರನ್ನು ಅಮಾನತು ಮಾಡಲಾಗಿದೆ.

