Haveri

Haveri: ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ 12 ವರ್ಷದ ಬಾಲಕ ಜೀವಂತ ಪತ್ತೆ, ಬಳಿಕ ಚಿಕಿತ್ಸೆ ಫಲಿಸದೇ ಸಾವು!
ಹಾವೇರಿ ಜಿಲ್ಲೆಯ ಹಳೇ ಪಿ.ಬಿ.ರಸ್ತೆಗೆ ಹೊಂದಿಕೊಂಡಿರುವ ಶಿವಾಜಿನಗರದ 3ನೇ ಕ್ರಾಸ್‌ನಲ್ಲಿರುವ ಕಾಲುವೆಯಲ್ಲಿ ಬಾಲಕ ನಿವೇದನ್ ಬಸವರಾಜ ಗುಡಿಗೇರಿ ಎಂಬ ಬಾಲಕ ಕೊಚ್ಚಿಕೊಂಡು ಹೋಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

'ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್': ರೈತರು, ಸಿದ್ದರಾಮಯ್ಯ ರಾಜಕೀಯ ಭವಿಷ್ಯದ ಬಗ್ಗೆ ಗೊರವಯ್ಯ ಕಾರ್ಣಿಕ?
ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಇರುವ ಐತಿಹಾಸಿಕ ಮಾಲತೇಶಸ್ವಾಮಿ ದೇವಸ್ಥಾನದಲ್ಲಿ ಗೊರವಯ್ಯ ಈ ಕಾರ್ಣಿಕದ ನುಡಿ ನುಡಿದಿದ್ದು, 'ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿದಿದ್ದಾರೆ.

ಮಕ್ಕಳ ನಂದಗೋಕುಲ...: 'ಗಾಂಧಿ' ಸೃಷ್ಟಿ ಕೇಂದ್ರವಾದ ಗುರುಕುಲ ಶಾಲೆ..!
ಗಾಂಧಿ ತತ್ವವನ್ನು ವಿದ್ಯಾರ್ಥಿ ದಿಸೆಯಲ್ಲೇ ಭಿತ್ತಿ ರೂಢಿಸುವ ಅಪರೂಪದ ಶಾಲೆಯಿದು. ಗಾಂಧಿ ತತ್ವಗಳನ್ನು ಇವತ್ತಿಗೂ ಈ ಶಾಲೆಯಲ್ಲಿ ಕಾಣಬಹುದು.

ದರ್ಶನ್ ತಪ್ಪು ಮಾಡಿ ಜೈಲಿಗೆ ಹೋಗಿದ್ದು, ನನ್ನ ಹೆಸರು ತಳುಕು ಹಾಕುವುದು ಬೇಡ: ಸಚಿವ Zameer Ahmed Khan
'ದರ್ಶನ್ ನನ್ನ ಆತ್ಮೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಹಾವೇರಿ: ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ!
ಗೃಹಲಕ್ಷ್ಮಿ ಹಣದಲ್ಲಿ ಒಂದು ಪೈಸೆಯನ್ನೂ ಪೋಲು ಮಾಡದ ಅತ್ತೆ ಕಳೆದ 10 ತಿಂಗಳಿಂದ ಅಷ್ಟನ್ನೂ ಕೂಡಿಟ್ಟು, 20 ಸಾವಿರಕ್ಕೂ ಹೆಚ್ಚು ಹಣ ಸಂಗ್ರಹಿಸಿ ಸೊಸೆಯ ಕೈಗೆ ಕೊಟ್ಟಿದ್ದಾರೆ.

ಹಾವೇರಿ: ಭಾರೀ ಮಳೆಯಿಂದ ಮನೆ ಗೋಡೆ ಕುಸಿತ; ಅವಳಿ ಮಕ್ಕಳು ಸೇರಿ ಮೂವರ ದಾರುಣ ಸಾವು!
ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಂದಿದ್ದರೆ ಗಾಯಾಳುಗಳನ್ನು ರಕ್ಷಿಸಬಹುದಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹಾವೇರಿ: ಮರಕ್ಕೆ ಕಾರು ಡಿಕ್ಕಿ, ನಾಲ್ವರು ಯುವಕರು ಸಾವು; ಮೂವರಿಗೆ ಗಾಯ
ಮೃತರನ್ನು ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ(23), ಸಂದೀಪ ಕೋಟಿ (18), ಶಿವನಗೌಡರ್ ಯಲ್ಲನಗೌಡರ್(20) ಮತ್ತು ಕಲ್ಮೇಶ ಮನೋಜಿ(26) ಎಂದು ಗುರುತಿಸಲಾಗಿದೆ.

ಹಾವೇರಿ: ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು; ಐವರಿಗೆ ಗಂಭೀರ ಗಾಯ
ಹನುಮರಹಳ್ಳಿಯ ರಸ್ತೆಯಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾವೇರಿ: ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು; ಪೋಸ್ಟ್ ಮಾರ್ಟಂ ನಂತರ ಮರ ಸಂಸ್ಕಾರ
ಜುಲೈ 2 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದ ತನ್ನ ನಿವಾಸದಲ್ಲಿ 14 ವರ್ಷದ ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

