havoc

ರಾಜ್ಯದ ವಿವಿಧೆಡೆ ಭಾರಿ ಮಳೆ: ಕೇಂದ್ರದಿಂದ ನೆರವು ಕೋರಲಾಗುವುದು- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದ ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹ ಸಾಕಷ್ಟು ಹಾನಿಯುಂಟು ಮಾಡಿರುವಂತೆಯೇ, ನಷ್ಟದ ಕುರಿತು ಸಮಗ್ರ ವರದಿ ಪಡೆದ ನಂತರ ಕೇಂದ್ರದಿಂದ ಹಣಕಾಸಿನ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಮುಂದುವರಿಕೆ: ಇಬ್ಬರು ಸಾವು
ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಇಂದು ಕೂಡಾ ಮುಂದುವರೆದಿದೆ. ನಿನ್ನೆ ದಿನ ಭೂಕುಸಿತ, ಸಾವು- ನೋವಿನ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಆಕಸ್ಮಿಕವಾಗಿ ಹೊಳೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಭಾರಿ ಮಳೆಗೆ ಐವರು ಬಲಿ
ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಾರ್ಭಟ ಶುಕ್ರವಾರವೂ ಮುಂದುವರಿದಿದೆ. ತುಮಕೂರು, ಮತ್ತು ಕಲಬುರಗಿಯ ಇಬ್ಬರು ಸಿಡಿಲಿಗೆ...

