ರಾಜ್ಯದಲೈಲಾಮಾರ ಸೂಕ್ಷ್ಮ ಮಾಹಿತಿ ಸಂಗ್ರಹಿಸಲು ಹವಾಲಾ ಜಾಲ ಬಳಕೆ: ಸ್ಫೋಟಕ ಮಾಹಿತಿ ಬಹಿರಂಗ!
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯಲ್ಲಿನ ಉದ್ವಿಗ್ನ ಪರಿಸ್ಥಿತಿ ಮಧ್ಯೆ, ಟಿಬೆಟಿಯನ್ನರ ಧಾರ್ಮಿಕ ಗುರು ದಲೈ ಲಾಮಾ ಅವರ ಬಗ್ಗೆ ಕೆಲವು ಸೂಕ್ಷ್ಮ ಮಾಹಿತಿಗಳನ್ನು ತಿಳಿದುಕೊಳ್ಳಲು ಚೀನಾದ ನಾಗರಿಕರ ಬೇಹುಗಾರಿಕೆ ಜಾಲದ ಮೂಲಕ ಹವಾಲಾ ನೆಟ್ ವರ್ಕ್ ಬಳಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.