Hayagrriva

ನಟ ಧನ್ವೀರ್ ಅಭಿನಯದ ಬಹು ನಿರೀಕ್ಷಿತ ಹಯಗ್ರೀವ ಚಿತ್ರತಂಡಕ್ಕೆ ಸುನೀಲ್ ರಾವ್ ಎಂಟ್ರಿ
ನಟ ಧನ್ವೀರ್ ಸದ್ಯ ತಮ್ಮ ಮುಂಬರುವ ಚಿತ್ರ ಹಯಗ್ರೀವದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಮೂಲಕ ರಘುಕುಮಾರ್ ಮೊದಲ ಬಾರಿಗೆ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಪಡೆಯುತ್ತಿದ್ದು, ಈಗ ನಿರ್ಮಾಣ ಹಂತದಲ್ಲಿರುವ ಈ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿಯಾಗಿದ್ದಾರೆ. ಇದೀಗ ನಟ ಸುನೀಲ್ ರಾವ್ ಚಿತ್ರತಂಡ ಸೇರಿದ್ದಾರೆ ಮತ್ತು ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹಯಗ್ರೀವ ಚಿತ್ರದ ಮೋಷನ್ ಪೋಸ್ಟರ್
ನಟ ಧನ್ವೀರ್ ಗೌಡ ಮತ್ತು ಸಂಜನಾ ಆನಂದ್ ಅಭಿನಯದ ಹಯಗ್ರೀವ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ರಘುಕುಮಾರ್ ನಿರ್ದೇಶಿಸಿದ್ದಾರೆ.

'ಹಯಗ್ರಿವ' ದಲ್ಲಿ ಧನ್ವೀರ್ ಗೆ ಸಂಜನಾ ಆನಂದ್ ಜೋಡಿ!
ಬಜಾರ್ , ಬೈ 2 ಲವ್ ಕೈವ ನಟ ಧನ್ವೀರ್ ವಾಮನ ಸಿನಿಮಾ ಬಿಡುಗಡೆಗಾಗಿ ಕಾಯುತ್ತಿರುವಾಗಲೇ ತಮ್ಮ ಮುಂದಿನ ಪ್ರಾಜೆಕ್ಟ್ ಗೆ ಸಹಿ ಹಾಕಿದ್ದಾರೆ, ಹಯಗ್ರಿವ ಎಂಬ ಟೈಟಲ್ ನ ಈ ಚಿತ್ರವು ರಘುಕುಮಾರ್ ಒಆರ್ ಅವರ ನಿರ್ದೇಶನದ ಚೊಚ್ಚಲ ಸಿನಿಮವಾಗಿದೆ.

