HBR Layout

ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನಲ್ಲಿ ಒತ್ತುವರಿ ತೆರುವು: 60 ಕೋಟಿ ರೂ. ಮೌಲ್ಯದ ಆಸ್ತಿ ಬಿಡಿಎ ವಶಕ್ಕೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಗುರುವಾರ ಎಚ್‌ಬಿಆರ್ ಲೇಔಟ್‌ನಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 60 ಕೋಟಿ ರೂಪಾಯಿ ಮೌಲ್ಯದ 1.23 ಎಕರೆ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು: ಕರ್ತವ್ಯ ನಿರತ ಪೋಲೀಸರ ಮೇಲೆ ಹಲ್ಲೆ, ಆಪ್ರಿಕಾ ಮೂಲದ ವಿದ್ಯಾರ್ಥಿಗಳು ಸೇರಿ ಮೂವರ ಬಂಧನ
ಸಂಚಾರ ನಿಯಮಗಳನ್ನು ಪಾಲಿಸದೆ,ಡ್ಡಾದಿಡ್ಡಿಯಾಗಿ ವಾಹನ ಚಲಾವಣೆ ಮಾಡುವುದಲ್ಲದೆ ಅದನ್ನು ಪ್ರಶ್ನಿಸುವ ಪೋಲೀಸರ ಮೇಲೆ ಹಲ್ಲೆ ಮಾಡುವ ಘಟನೆಗಳು.....

ಇನ್ನೊಂದು ಮಗುವಿನ ಶವ ಪತ್ತೆ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪ್ರೇಯಸಿಯ ಮೂವರು ಮಕ್ಕಳನ್ನು ಮಾ್ಯನ್‍ಹೋಲ್‍ಗೆ ತಳ್ಳಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ...

