HC

HIV ಪೀಡಿತ ಎಂಬ ಕಾರಣಕ್ಕೆ BSF ಯೋಧನ ವಜಾ: ದೆಹಲಿ ಹೈಕೋರ್ಟ್ ಕೊಟ್ಟ ತೀರ್ಪೇನು ಅಂದರೆ...
ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್ ಶುಕ್ಲಾ ಅವರ ಪೀಠ ಬಿಎಸ್‌ಎಫ್ ಸಿಬ್ಬಂದಿ ಸೇವೆಯಲ್ಲಿ ಮರು ನೇಮಕ ಮಾಡಿಕೊಳ್ಳುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುತ್ತಿದ್ದು...

ಧರ್ಮಸ್ಥಳ ಪ್ರಕರಣ: ಮಾಧ್ಯಮಗಳ ಮೇಲಿನ ನಿರ್ಬಂಧ ತೆರವು ಪ್ರಶ್ನಿಸಿದ್ದ ಅರ್ಜಿ; ಆಗಸ್ಟ್ 8 ರಂದು ಸುಪ್ರೀಂ ಕೋರ್ಟ್ ವಿಚಾರಣೆ
ವಕೀಲರೊಬ್ಬರು ತುರ್ತು ವಿಚಾರಣೆಗೆ ಅರ್ಜಿ ಸಲ್ಲಿಸಿದ್ದರಿಂದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠ ಶುಕ್ರವಾರ ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಹೇಳಿದೆ.

ಯಾವುದೇ ಧರ್ಮಕ್ಕೆ ಧ್ವನಿವರ್ಧಕಗಳ ಬಳಕೆ ಅನಿವಾರ್ಯವಲ್ಲ: ಹೈಕೋರ್ಟ್
ಧಾರ್ಮಿಕ ಸಂಸ್ಥೆಗಳು ಶಬ್ದ ಮಟ್ಟವನ್ನು ನಿಯಂತ್ರಿಸಲು ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ.

FIR ರದ್ದುಗೊಳಿಸಲು ಕೋರಿ ಕೇಂದ್ರ ಸಚಿವ HD ಕುಮಾರಸ್ವಾಮಿ ಹೈಕೋರ್ಟ್ ಮೊರೆ
ಕುಮಾರಸ್ವಾಮಿ ಮತ್ತು ಅವರ ಸಂಗಡಿಗರು ಸಲ್ಲಿಸಿರುವ ಅರ್ಜಿಯಲ್ಲಿ, ಪೊಲೀಸ್ ಮಹಾನಿರೀಕ್ಷಕ ಎಂ.ಚಂದ್ರಶೇಖರ್ ಅವರ ದೂರು "ದುರುಪಯೋಗ" ಮತ್ತು "ರಾಜಕೀಯ ಉದ್ದೇಶದಿಂದ" ಕೂಡಿದೆ ಎಂದು ಪ್ರತಿಪಾದಿಸಿದ್ದಾರೆ.

ವಿವಾಹಕ್ಕೆ ಸಂತ್ರಸ್ತೆ, ರೇಪ್ ಆರೋಪಿ ಒಪ್ಪಿಗೆ ಹಿನ್ನೆಲೆ; ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್!
ಅತ್ಯಾಚಾರದ ಸಂತ್ರಸ್ತೆ ಹಾಗೂ ಆರೋಪಿ ಇಬ್ಬರೂ ಪರಸ್ಪರ ವಿವಾಹವಾಗಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ತಮ್ಮ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಚುನಾವಣೆಯಲ್ಲಿ ತಮ್ಮ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪಣೆ ಸಲ್ಲಿಸಿದ್ದಾರೆ.

ಇಶ್ರತ್ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ತನಿಖೆಯ ಭಾಗವಾಗಿದ್ದ ಪೊಲೀಸ್ ಅಧಿಕಾರಿಯನ್ನು ನಿವೃತ್ತಿಗೂ ಮುನ್ನವೇ ವಜಾಗೊಳಿಸಿರುವ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.

ನಿಮ್ಮಲ್ಲಿ 80,000 ಪೊಲೀಸರಿದ್ದಾರೆ... ಅಮೃತ್ ಪಾಲ್ ಬಿಟ್ಟು ಬೇರೆಲ್ಲರನ್ನು ಬಂಧಿಸಿದ್ದು ಹೇಗೆ?: ಪಂಜಾಬ್ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ
ಅಮೃತ್ ಪಾಲ್ ಸಿಂಗ್ ಬಂಧನದ ವಿಚಾರವಾಗಿ ಪಂಜಾಬ್ ಹಾಗೂ ಹರ್ಯಾಣ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಅಮೃತ್ ಪಾಲ್ ಸಿಂಗ್ ಹೊರತುಪಡಿಸಿ ಎಲ್ಲರೂ ಬಂಧನಕ್ಕೊಳಗಾಗಿರುವುದು ಹೇಗೆ ಎಂದು ಪ್ರಶ್ನಿಸಿದೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ: ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡೀಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

