ರಾಜಕೀಯಶೋಭಕ್ಕ ಬಿಡದಿ ಟೌನ್ ಶಿಪ್ ಗೆ ಟೆಂಡರ್ ಕರೆದಿದ್ದು ನಿಮ್ಮ 'ಯಜಮಾನ'; ನನ್ನ ಆಶಯವನ್ನು ಅರ್ಥೈಸಿಕೊಳ್ಳಿ: ಎಚ್.ಸಿ ಬಾಲಕೃಷ್ಣ
ಸಾರ್ವಜನಿಕ ಜೀವನದಲ್ಲಿರುವವರು ಯಾವುದೇ ಹೇಳಿಕೆಯ ಆಶಯವನ್ನು ಸರಿಯಾದ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಾಲಕೃಷ್ಣ ತಿಳಿಸಿದ್ದಾರೆ.