HC balakrishna

10 ಕೋಟಿಗೆ ತಲೆಮಾರಿಕೊಂಡು ಹೋದವನು ಬಾಲಕೃಷ್ಣ; ಅವನಂತೆ ಹಲ್ಕಾ ರಾಜಕಾರಣ ಯಾರೂ ಮಾಡಲ್ಲ: ಎ. ಮಂಜುನಾಥ್
ನಮ್ಮ ನಾಯಕನ ವಿರುದ್ಧ ವೈಯಕ್ತಿಕ ದಾಳಿ ಮಾಡಿದರೆ, ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಆದ ಗತಿಯೇ ಬಾಲಕೃಷ್ಣ ಅವರಿಗೂ ಆಗಲಿದೆ.

'ಕುಮಾರಸ್ವಾಮಿ ತಮ್ಮ ಹೆಂಡ್ತಿ ಫೋನ್ ಟ್ಯಾಪಿಂಗ್ ಮಾಡಿದ್ದರು, ನಿನ್ನ ಪತ್ನಿ ಮೇಲೆಯೇ ನಂಬಿಕೆ ಇಲ್ಲ, ಇನ್ನೂ...?': ಸಚಿವ ಬಾಲಕೃಷ್ಣ
ಸ್ವತಃ ತಮ್ಮ ಧರ್ಮಪತ್ನಿಯ ಫೋನ್ ಟ್ಯಾಪಿಂಗ್ ಮಾಡಿದಂತಹ ವ್ಯಕ್ತಿ ಕುಮಾರಸ್ವಾಮಿ. ಅಲ್ಲದೇ ತಮ್ಮ ಪಿಎಗಳ ಮೇಲೂ ಫೋನ್ ಟ್ಯಾಪಿಂಗ್ ಮಾಡಿಸಿದ್ದಾರೆ.

ಬಾಲಕೃಷ್ಣ ₹500 ಕೋಟಿ ಲೂಟಿ ಮಾಡಿ ನನ್ನ ಕಾಲು ಹಿಡಿಯಲು ಬಂದಿದ್ದ; ಕುಮಾರಸ್ವಾಮಿ ಹೊಸ ಬಾಂಬ್!
ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಎಚ್‌ಸಿ ಬಾಲಕೃಷ್ಣ ಅಕ್ರಮವಾಗಿ 500 ಕೋಟಿ ರೂ. ಹಣ ಲೂಟಿ ಮಾಡಿ, ನನ್ನ ಕಾಲು ಹಿಡಿಯಲು ಬಂದಿದ್ದ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

'ಜೆಡಿಎಸ್ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪಕ್ಕೆ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ ತಿರುಗೇಟು
ಇದೇ ವೇಳೆ ನೈಸ್ ರಸ್ತೆಗೆ ಟೋಲ್ ಕಟ್ಟಬೇಡಿ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ನೈಸ್ ಯೋಜನೆ ಆರಂಭವಾಗಿದ್ದೇ ಎಚ್.ಡಿ. ದೇವೇಗೌಡರ ಕಾಲದಲ್ಲಿ ಎಂದರು.

ಸಚಿವ ಸ್ಥಾನಕ್ಕಾಗಿ ಕೃಷ್ಣಪ್ಪ ಬಿಗಿ ಪಟ್ಟು: ಡಿಕೆಶಿ ಸಂಪುಟದಿಂದ ಒಬ್ಬರಿಗೆ ಕೊಕ್? 'ನಾನು ರಾಜೀನಾಮೆಗೆ ಸಿದ್ಧ' ಎಂದ ಬಾಲಕೃಷ್ಣ!
ಇದೀಗ ಕೃಷ್ಣಪ್ಪ ಅವರನ್ನು ಸಮಾಧಾನ ಪಡಿಸಲು ಒಬ್ಬರು ಸಚಿವ ಸ್ಥಾನ ತ್ಯಾಗ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಸಚಿವ ಎಚ್ ಸಿ ಬಾಲಕೃಷ್ಣ ಅವರು ನಾನು ರಾಜೀನಾಮೆಗೆ ಸಿದ್ಧ ಎಂದು ಹೇಳಿದ್ದಾರೆ.

JDS ನಿಂದಲೇ ಕಾಂಗ್ರೆಸ್ ಗೆ ಪ್ರಬಲ ಪೈಪೋಟಿ; ದಳಪತಿಗಳ ಕೈಯ್ಯಲ್ಲಿ BJP ಜುಟ್ಟು; ಉಪ ಚುನಾವಣೆ ಮಾಡೋದ್ರಲ್ಲಿ HDK ಎತ್ತಿದ ಕೈ!
ಕಾಂಗ್ರೆಸ್ ಗೆ ಜೆಡಿಎಸ್ ನಿಂದ ಪ್ರಬಲ ಪೈಪೋಟಿಯಿದೆ, ಪ್ರಬಲ ಪೈಪೋಟಿ ಇರುವ ಕಡೆ ಹೆಚ್ಚಿನ ಒತ್ತು ಕೊಟ್ಟು ಮಂತ್ರಿಗಳನ್ನು ಮಾಡಬೇಕು. ಬಿಜೆಪಿಯವರು ಎಲ್ಲವನ್ನು ಜೆಡಿಎಸ್ ನಾಯಕರಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

'ಬಿಡದಿ ಟೌನ್ ಶಿಪ್ HDK ಪಾಪದ ಕೂಸು'; DLF ಗೆ ಟೆಂಡರ್ ಕೊಟ್ಟ ಕುಮಾರಸ್ವಾಮಿ ಪಡೆದ ಕಿಕ್ ಬ್ಯಾಕ್ ಎಷ್ಟು?: ಎಚ್.ಸಿ ಬಾಲಕೃಷ್ಣ
ನಮ್ಮ ಪಾಪದ ಕೂಸನ್ನು ಯಾಕೆ ಎತ್ತಿ ಕೊಂಡು ತಿರುಗುತ್ತಿದ್ದೀರಿ ಎಂದು ನಿಖಿಲ್ ಪ್ರಶ್ನಿಸಿದ್ದಾರೆ, ಆದರೆ ಪಾಪದ ಕೂಸು ವಿಕಲ ಚೇತನ ಪರಿಸ್ಥಿತಿಯಲ್ಲಿದೆ, ಕುಮಾರಸ್ವಾಮಿ ಅದರ ಕೈಕಾಲು ಮುರಿದಿದ್ದಾರೆ.

'ದೇವೇಗೌಡರೇ.. ಪುತ್ರ ವ್ಯಾಮೋಹ ಬಿಡಿ; ಕುಮಾರಸ್ವಾಮಿ, ನಿಖಿಲ್ ಮೆಚ್ಚಿಸಲು ಧರಣಿ ಕೂರಬೇಡಿ; ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನ ಕೊಡಿ'
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರ ಪರವಾಗಿ ಧರಣಿ ನಡೆಸುವ ಬದಲು ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ ಎಂದು ಸಲಹೆ ನೀಡಿದ್ದಾರೆ.

ನೀನೇನು ಟಾಟಾ-ಬಿರ್ಲಾ ಮಗನಾ? ಮಂತ್ರಿ ಆದ ಮೇಲೆಯೇ ತಾನೇ ಇಷ್ಟೊಂದು ನೀನು ಆಸ್ತಿ ಮಾಡಿದ್ದು: ಎಚ್.ಸಿ ಬಾಲಕೃಷ್ಣ
ಅಶೋಕ ಅವರೇ, ನೀನೇನು ಕುಬೇರನ ಅಥವಾ ಟಾಟಾ-ಬಿರ್ಲಾ ಮಗನಾ, ನೀನು ಮಂತ್ರಿ ಆದ ಮೇಲೆಯೇ ತಾನೇ ಇಷ್ಟೊಂದು ಆಸ್ತಿ ಮಾಡಿದ್ದು. ನಾನು ಎಲ್ಲೂ ಹಣವನ್ನು ಪಡೆದಿಲ್ಲ ಎಂದು ಪ್ರಮಾಣ ಮಾಡಲಿ.

