HC Order

ಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು.

ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಲಿದೆ.

ಹೈಕೋರ್ಟ್ ಆದೇಶದ ಹೊರತಾಗಿಯೂ ಬಿಬಿಎಂಪಿ ಚುನಾವಣೆ ನಡೆಯುವ ಬಗ್ಗೆ ವಿಪಕ್ಷಗಳಿಗೆ ಶಂಕೆ!
ಡಿಸೆಂಬರ್ 31ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿದ್ದರೂ, ವಿಪಕ್ಷಗಳಿಗೆ ಚುನಾವಣೆ ನಡೆಯುವುದೇ ಎಂಬ ಅನುಮಾನ ಇನ್ನೂ ಕಾಡುತ್ತಿದೆ.

ನಿರ್ಭಯಾ ಹಂತಕರಿಗೆ ಗಲ್ಲು ಶಿಕ್ಷೆ ಜಾರಿ: ಬುಧವಾರ ಕಾದಿಟ್ಟ ತೀರ್ಪು ಪ್ರಕಟ
ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆಪರಾಧಿಗಳಿಗೆ ವಿಧಿಸಲಾಗಿರುವ ಗಲ್ಲು ಶಿಕ್ಷೆ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರ ಸರಕಾರವು ಸಲ್ಲಿಸಿರುವ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕಾಯ್ದಿಟ್ಟ ತೀರ್ಪು ಪ್ರಕಟಿಸಲಿದೆ

ಐಪಿಎಲ್ ಸ್ಥಳಾಂತರ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮೇ 1ರ ನಂತರದ ಐಪಿಎಲ್ ಪಂದ್ಯಗಳನ್ನು ಮಹಾರಾಷ್ಟ್ರದಿಂದ ಬೇರೆಡೆಗೆ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ...

