ರಾಜ್ಯಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್
ಸರ್ಕಾರದ ಆದೇಶ ಪ್ರಾಥಮಿಕ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅಕ್ಟೋಬರ್ 28 ರಂದು ಹೊರಡಿಸಿದ ಮಧ್ಯಂತರ ಆದೇಶದಲ್ಲಿ ಏಕಸದಸ್ಯ ನ್ಯಾಯಾಧೀಶರು ಹೇಳಿದ್ದರು.