ಕ್ರಿಕೆಟ್ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಿಂದ ಟೀಂ ಇಂಡಿಯಾ ಮಾಜಿ ನಾಯಕ ಅಜರುದ್ದೀನ್ ಅಮಾನತು: ಪ್ರತೀಕಾರದ ಕ್ರಮ ಎಂದ ಕ್ರಿಕೆಟಿಗ!
ಅಪೆಕ್ಸ್ ಕೌನ್ಸಿಲ್ ಆಫ್ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (ಎಚ್ಸಿಎ) ತನ್ನ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪದ ಮೇಲೆ ತನ್ನದೇ ಅಧ್ಯಕ್ಷ, ಟೀಂ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು "ಅಮಾನತುಗೊಳಿಸಿದೆ".