ಕರ್ನಾಟಕರಾಹುಲ್ ಪ್ರಧಾನಿಯಾದರೆ ಪಕ್ಕದಲ್ಲೇ ಇದ್ದು ಸಹಕಾರ: ದೇವೇಗೌಡರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ರಾಹುಲ್ ಗಾಂಧಿ ದೇಶದ ಪ್ರಧಾನಿಯಾದರೆ , ಪಕ್ಕದಲ್ಲೆ ಇದ್ದು ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವೆ ಎಂದಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.