HD Devegowda

ಪಿಎಂ ಹುದ್ದೆ ಬೇಡವೆಂದು ಕಾಲು ಮುಟ್ಟಿ ಬೇಡಿಕೊಂಡಿದ್ದ ಗೌಡರು! ವಾಜಪೇಯಿಗೆ ಪರ್ಯಾಯ ಜಾತ್ಯತೀತ ನಾಯಕರಿಲ್ಲ ಎಂದು ಹೇಳಬೇಕೇ?
ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡರಿಗೆ ಪ್ರಧಾನ ಪಟ್ಟದ ಆಸೆ ಇರದಿದ್ದರೂ ಜ್ಯೋತಿ ಬಸು ಅವರ ಒತ್ತಾಯದ ಮೇರೆಗೆ ಒಪ್ಪಿಕೊಂಡಿದ್ದರು, ಆದರೆ ನಿರೀಕ್ಷಿಸಿದ್ದಂತೆ 11 ತಿಂಗಳ ಬಳಿಕ ಕಾಂಗ್ರೆಸ್ ತನ್ನ ಬೆಂಬಲ ವಾಪಸ್ ಪಡೆಯಿತು.

'ಸಿಎಂ ಆಗಿ ಸುದೀರ್ಘ ಕಾಲ ರಾಜ್ಯದ ಆಡಳಿತ ನಡೆಸುವ ಹೆಬ್ಬಯಕೆ ಹೊಂದಿದ್ದ ದೇವೇಗೌಡರಿಗೆ ಪ್ರಧಾನಿಯಾಗಲು ಮನಸ್ಸಿರಲಿಲ್ಲ!'
ಅದು 1996ನೇ ಇಸವಿ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ದೇವೇಗೌಡ ಅವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು.

ನವೆಂಬರ್ 29 ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೀವನ ಚರಿತ್ರೆ ಬಿಡುಗಡೆ
ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು ಒಂದು ಸಾಮಾನ್ಯ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸುವ ಮಟ್ಟಕ್ಕೆ ಬೆಳೆದಿದ್ದರು. ಅವರ 6 ದಶಕಗಳ ರಾಜಕೀಯ ಜೀವನದ ಏಳುಬೀಳುಗಳನ್ನು ದಾಖಲಿಸುವ ಅವರ ಜೀವನ ಚರಿತ್ರೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಸಿಂಧಗಿಯಲ್ಲಿ ಜೆಡಿಎಸ್ ಗೆ ಆಘಾತ: ಠೇವಣಿ ಕಳೆದುಕೊಂಡಿದ್ದಕ್ಕೆ ಗೌಡರು ಕೊತಕೊತ; ಹಳೇ ಮೈಸೂರು ಭಾಗದಲ್ಲಿಯೂ ಸಂಕಷ್ಟ!
ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶ ಜೆಡಿಎಸ್ ಗೆ ಆಘಾತ ಉಂಟುಮಾಡಿದೆ, ಹಳೇ ಮೈಸೂರು ಭಾಗದಲ್ಲಿರುವಂತೆ ಜೆಡಿಎಸ್ ಗೆ ಭದ್ರ ನೆಲೆಯಿಲ್ಲದಂತಾಗಿದೆ.

ಮಹಾತ್ಮ ಗಾಂಧೀಜಿ ಮತ್ತು ಜೆಪಿ ತಂದುಕೊಟ್ಟ ಸ್ವಾತಂತ್ರ್ಯ ನಶಿಸುತ್ತಿದೆ: ಎಚ್.ಡಿ. ದೇವೇಗೌಡ ಬೇಸರ
ಮಹಾತ್ಮ ಗಾಂಧಿ ಅವರು ದೇಶಕ್ಕೆ ಮೊದಲ ಸ್ವತಂತ್ರ ಕೊಟ್ಟರೆ ಜಯಪ್ರಕಾಶ ನಾರಾಯಣ ಮತ್ತೊಂದು ಹಂತದ ಸ್ವತಂತ್ರ ತಂದುಕೊಟ್ಟರು. ಈಗ ಜೆಪಿ ಅವರು ತಂದು ಕೊಟ್ಟ ಮತ್ತೊಂದು ಸ್ವತಂತ್ರ ಕೂಡ ನಶಿಸಿ ಹೋಗುತ್ತಿದೆ.

ಮರಿ ಮೊಮ್ಮಗನನ್ನು ನೋಡಿ ಸಂಭ್ರಮಿಸಿದ ಮಾಜಿ ಪ್ರಧಾನಿ ದೇವೇಗೌಡ
ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಸಂಸತ್ತು, ವಿಧಾನಮಂಡಲ ಜನ ಧ್ವನಿಯಾಗಲಿ: ಹೆಚ್.ಡಿ. ದೇವೇಗೌಡ
ಸಂಸತ್ತು ಮತ್ತು ವಿಧಾನಮಂಡಲಗಳು ಜನರ ಧ್ವನಿಯಾಗಿ ಕೆಲಸ ಮಾಡಬೇಕು, ಮುಂದಿನ ಅಧಿವೇಶನವಾದಲ್ಲಾದರೂ ಅರ್ಥಪೂರ್ಣ ಚರ್ಚೆ ನಡೆಯಬೇಕು, ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಇದರ ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಒತ್ತಿ ಹೇಳಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿ.ಟಿ. ರವಿ; ಬಹಳ ಹೊತ್ತು ಮಾತುಕತೆ!
ದೆಹಲಿಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಆರೋಪ ಸಾಬೀತು ಪಡಿಸಲು ವಿಫಲ: ನೈಸ್ ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡುವಂತೆ ದೇವೇಗೌಡರಿಗೆ ನ್ಯಾಯಾಲಯ ಆದೇಶ
ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ನೈಸ್) ಕಂಪನಿ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕಂಪನಿಗೆ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.

