HD Devegowda

ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ತಟ್ಟಿದೆ; ಸಿದ್ದರಾಮಯ್ಯ ಕೈ ಬಿಟ್ಟರೆ ಕಾಂಗ್ರೆಸ್ ನಿರ್ನಾಮ!
ಎಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.

ತೋಟಗಾರಿಕಾ ರೈತರ ರಕ್ಷಣೆಗೆ ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಎಚ್.ಡಿ. ದೇವೇಗೌಡ ಒತ್ತಾಯ
ತೋಟಗಾರಿಕೆ ಉತ್ಪನ್ನಗಳ ದರ ತೀವ್ರ ಕುಸಿತದ ಹಿನ್ನೆಲೆಯಲ್ಲಿ ರೈತರ ರಕ್ಷಣೆಗೆ ಮುಂದಾಗಬೇಕೆಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಕೃಷಿ ಭೂಮಿಯಲ್ಲಿ 67ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದೇವೇಗೌಡ ದಂಪತಿ! ವಿಡಿಯೋ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ, ಚೆನ್ನಮ್ಮ ಅವರ ದಾಂಪತ್ಯ ಜೀವನಕ್ಕೆ 67ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸೋಮವಾರ ರಾಮನಗರದ ಕೇತಗಾನಹಳ್ಳಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ಕೃಷಿಭೂಮಿಯಲ್ಲಿ ತೆಂಗಿನ ಸಸಿನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ಕೋವಿಡ್-19 ಹರಡುವಿಕೆ ತಡೆಗೆ ಚುನಾವಣಾ ವಿಜಯೋತ್ಸವ ಮೊಟಕುಗೊಳಿಸಿ: ಮೋದಿಗೆ ದೇವೇಗೌಡ ಪತ್ರ!
ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಹೋರಾಟದ ಕ್ರಮವಾಗಿ ಎಲ್ಲಾ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡಿ, ಚುನಾವಣಾ ವಿಜಯೋತ್ಸವನ್ನು ಮೊಟಕುಗೊಳಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಎಚ್.ಡಿ. ದೇವೇಗೌಡ ಮನೆಗೆ ಸಿಎಂ ಇಬ್ರಾಹಿಂ ಭೇಟಿ: ಮರಳಿ ಗೂಡಿಗೆ ಸೇರಲಿದ್ದಾರಾ ಸಿದ್ದು ರೈಟ್ ಹ್ಯಾಂಡ್?
ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಇಬ್ರಾಹಿಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ರಾಜ್ಯ, ದೇಶದಲ್ಲಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ಅಸಾಧ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಅಸ್ತಿತ್ವವೇ ಇರುವುದಿಲ್ಲವೆಂದು ಕೆಲವರು (ಸಿದ್ದರಾಮಯ್ಯ) ಹೇಳುತ್ತಿದ್ದಾರೆ. ಇಂಥ ಹೇಳಿಕೆ ನೀಡುವವರು ಪಕ್ಷದಲ್ಲಿದ್ದು ಅಧಿಕಾರ ಅನುಭವಿಸಿ ಹೋಗಿದ್ದಾರೆ. ಅಂತವರ ಹೇಳಿಕೆ ಕೇಳಿ ಸ್ವಲ್ಪ ಬೇಸರ ಆಯ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.

ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ: ಎಚ್.ಡಿ ದೇವೇಗೌಡ
ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ.

