HD Devegowda

ಸಂಪುಟ ರಚನೆಯಲ್ಲಿ ತಮ್ಮ ಹಸ್ತಕ್ಷೇಪವಿಲ್ಲ, ಸ್ಥಿರ ಸರ್ಕಾರವೇ ನಮ್ಮ ಉದ್ದೇಶ: ಎಚ್ ಡಿ ದೇವೇಗೌಡ
ಸರ್ಕಾರದ ಸಂಪುಟ ರಚನೆಯಲ್ಲಿ ತಾವು ಹಸ್ತಕ್ಷೇಪ ಮಾಡಿಲ್ಲ, ಯಾವುದೇ ನಾಯಕರ ಮಂತ್ರಿಗಿರಿಗೂ ತಾವಾಗಲೂ, ತಮ್ಮಪಕ್ಷವಾಗಲಿ ವಿರೋಧ ವ್ಯಕ್ತಪಡಿಸಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಪ್ರಧಾನಿ ಮೋದಿ ನನ್ನನ್ನು ಹೊಗಳಿದ್ದರ ಹಿಂದಿನ ಮರ್ಮ ನನಗೆ ಗೊತ್ತು: ಹೆಚ್ ಡಿ ದೇವೇಗೌಡ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನನ್ನನ್ನು ಯಾಕೆ ಹೊಗಳಿದ್ದು ಅಂತ ನನಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಅವರು ಹೇಳಿದ್ದಾರೆ...

ಬಿಜೆಪಿ ಜತೆ ಕುಮಾರಸ್ವಾಮಿ ಕೈಜೋಡಿಸಿದರೆ ಮನೆಯಿಂದ ಹೊರಕ್ಕೆ: ಎಚ್‍ಡಿ ದೇವೇಗೌಡ
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ಬಿಜೆಪಿ ಜತೆ ಕೈಜೋಡಿಸಿದರೆ ಮನೆಯಿಂದಲೇ ಹೊರಹಾಕುವುದಾಗಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ...

ಚುನಾವಣೆ ನಂತರ ಮೈತ್ರಿ ಬೇಕೆಂದರೆ ದೇವೇಗೌಡರನ್ನು ಟೀಕಿಸುವುದು ಬಿಡಿ: ಕಾಂಗ್ರೆಸ್ ಗೆ ಜೆಡಿಎಸ್ ಸಲಹೆ
ಮುಂದಿನ ತಿಂಗಳು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೆ....

ತೃತೀಯ ರಂಗವು ಭಾರತದ ಜನಸಾಮಾನ್ಯರೊಡನೆ ಇರಲಿದೆ: ತೆಲಂಗಾಣ ಸಿಎಂ ಕೆಸಿಆರ್
ಲೋಕಸಭೆ ಚುನಾವಣೆಗೆ ಮುನ್ನ ಹೊಸ ರಾಷ್ಟ್ರೀಯ ರಂಗ - ತೃತೀಯ ರಂಗದ ರಚನೆ ಸಂಬಂಧ ಚರ್ಚೆ ನಡೆಸುವುದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್..............

ಬಿಬಿಎಂಪಿಯಲ್ಲಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲ ಹಿಂಪಡೆಯುವ ಸುಳಿವು ನೀಡಿದ ದೇವೇಗೌಡರು
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿರುವ....

ನನ್ನ ಗುರು ಎಚ್ ಡಿ ದೇವೇಗೌಡ ಅಲ್ಲ ರಾಮಕೃಷ್ಣ ಹೆಗಡೆ: ಸಿಎಂ ಸಿದ್ದರಾಮಯ್ಯ
ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅಲ್ಲ.. ರಾಮಕೃಷ್ಣ ಹೆಗಡೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ಜೆಡಿಎಸ್ ಗೆ ನಟ ಕಿಚ್ಚಾ ಸುದೀಪ್ ಸೇರ್ಪಡೆ ಕುರಿತು ದೇವೇಗೌಡರು ಏನು ಹೇಳಿದರು ಗೊತ್ತಾ?
ದಕ್ಷಿಣ ಭಾರತದ ಖ್ಯಾತ ನಟ ಕಿಚ್ಚಾ ಸುದೀಪ್ ಜಾತ್ಯಾತೀತ ಜನತಾ ದಳ ಪಕ್ಷ ಸೇರುವ ಸಂಬಂಧ ಮಾತುಕತೆ ನಡೆಸಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ ಎಂದು ವರದಿಯಾಗಿದೆ.

ಗುಜರಾತ್ ಚುನಾವಣೆ ಬಳಿಕ ಅತೀ ದೊಡ್ಡ ಹಗರಣದ ದಾಖಲೆ ಬಿಡುಗಡೆ: ಎಚ್ ಡಿ ಕುಮಾರಸ್ವಾಮಿ
ಗುಜರಾತ್ ಚುನಾವಣೆ ಬಳಿಕ 'ಮೈಸೂರು ಮಿನರಲ್ಸ್ ಕಂಪನಿ'ಯಲ್ಲಿ ನಡೆದ ದೊಡ್ಡ ಭ್ರಷ್ಟಾಚಾರದ ಹಗರಣದ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

