HD Devegowda

ನೈಸ್ ಕಂಪನಿ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಲಿ: ದೇವೇಗೌಡರ ಆಗ್ರಹ
ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯ ಅಕ್ರಮವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ...

ಸೀಮಿತ ದಾಳಿ ದೊಡ್ಡ ಸಾಧನೆಯಲ್ಲ: ಮಾಜಿ ಪ್ರಧಾನಿ ದೇವೇಗೌಡ
ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ನಡೆಸಿದ ಸೀಮಿತ ದಾಳಿಗೆ...

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಾಜಿ ಪ್ರಧಾನಿ ದೇವೇಗೌಡ ವಿರೋಧ
ಮುಸ್ಲಿಮರಲ್ಲಿ ಜಾರಿಯಲ್ಲಿರುವ ತ್ರಿವಳಿ ತಲಾಖ್ ಗೆ ವಿರೋಧ ವ್ಯಕ್ತಪಡಿಸುವ ಮೂಲಕ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು...

ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಲೇಬಾರದು: ಎಚ್ ಡಿ ದೇವೇಗೌಡ
ಕರ್ನಾಟಕದ ಕಾವೇರಿ ಭವಿಷ್ಯಕ್ಕೆ ಮರಣ ಶಾಸನವಾಗಬಲ್ಲ ಕಾವೇರಿ ನಿರ್ವಹಣಾ ಮಂಡಳಿ ಯಾವುದೇ ಕಾರಣಕ್ಕೂ ರಚನೆಯಾಗಬಾರದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.

ಕಾವೇರಿ ಹೋರಾಟಕ್ಕೆ ಧುಮುಕಿದ ಮಾಜಿ ಪ್ರಧಾನಿ; ವಿಧಾನಸೌಧದ ಆವರಣದಲ್ಲಿ ಉಪವಾಸ ಧರಣಿ
ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಪದೇ ಪದೇ ಅನ್ಯಾವಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪ್ರತಿಭಟನೆಗೆ ಇಳಿದಿದ್ದು, ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕಾವೇರಿ ವಿವಾದ: ತಮಿಳುನಾಡು ಸಿಎಂ ಜಯಲಲಿತಾ ವಿರುದ್ಧ ದೇವೇಗೌಡ ವಾಗ್ದಾಳಿ
ಶತಾಯಗತಾಯ ಕಾವೇರಿ ನೀರು ಬಿಡಿಸಿಕೊಳ್ಳಬೇಕು ಎಂದು ಹಠಮಾರಿ ಧೋರಣೆ ಹೊಂದಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ...

ತಮಿಳುನಾಡಿಗೆ ಒಂದು ಹನಿ ಕಾವೇರಿ ನೀರು ಬಿಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ: ಸಿಎಂಗೆ ದೇವೇಗೌಡ ಅಭಯ
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಮುಖ್ಯಮಂತ್ರಿ...

ಬಿಬಿಎಂಪಿ: ಮೇಯರ್ ಸ್ಥಾನ ನೀಡುವ ಪಕ್ಷದ ಜತೆ ಮೈತ್ರಿಗೆ ಜೆಡಿಎಸ್ ಒಲವು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಡಿಎಸ್ ಈಗ ಮತ್ತೆ ಕಿಂಗ್ ಆಗಲು ಹೊರಟಿದೆ...

ರಾಜಕೀಯದಿಂದ ನಿವೃತ್ತಿ ಪಡೆಯಲ್ಲ, ನಾನು 24x7 ರಾಜಕಾರಣಿ: ದೇವೇಗೌಡ
ನಾನು ರಾಜಕೀಯದಿಂದ ನಿವೃತ್ತಿ ಪಡೆಯಲ್ಲ ಎಂದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು...

