HD Devegowda

'ರೇವಣ್ಣ ಕುಟುಂಬ ಮುಗಿಸಲು SIT ಅಧಿಕಾರಿಗಳಿಗೆ ನಮ್ಮ ಎದುರಾಳಿಗಳಿಂದ ಉಡುಗೊರೆ; JDS ಎಲ್ಲಿದೆ ಎನ್ನುವವರಿಗೆ ಇಲ್ಲಿರುವ ಜನಸ್ತೋಮವೇ ಉತ್ತರ'
ರಾಜಕೀಯ

'ರೇವಣ್ಣ ಕುಟುಂಬ ಮುಗಿಸಲು SIT ಅಧಿಕಾರಿಗಳಿಗೆ ನಮ್ಮ ಎದುರಾಳಿಗಳಿಂದ ಉಡುಗೊರೆ; JDS ಎಲ್ಲಿದೆ ಎನ್ನುವವರಿಗೆ ಇಲ್ಲಿರುವ ಜನಸ್ತೋಮವೇ ಉತ್ತರ'

ಜೆಡಿಎಸ್ ಮುಗಿದಿದೆ ಎನ್ನುವವರಿಗೆ ಇಲ್ಲಿ ಸೇರಿರುವ ಜನಸ್ತೋಮವೇ ತಕ್ಕ ಉತ್ತರ ನೀಡಿದೆ. ಕಾಂಗ್ರೆಸ್‌ ಪಕ್ಷಕ್ಕೆ ಇದೇ ನಮ್ಮ ಉತ್ತರ. ಇದೇ ನಮ್ಮ ಸಂದೇಶ ಎಂದರು.

ಕೇರಳ JDS ಘಟಕದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ; ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ: HD ದೇವೇಗೌಡ
ರಾಜ್ಯ

ಕೇರಳ JDS ಘಟಕದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ; ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ: HD ದೇವೇಗೌಡ

ಜೆಡಿಎಸ್‌ನ ಕೇರಳ ಘಟಕದ ನಾಯಕರು ರಾಷ್ಟ್ರೀಯ ಸಮಿತಿಯಿಂದ ದೂರವಾಗಲು ಮುಂದಾಗುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ರಾಷ್ಟ್ರೀಯ ಸಮಿತಿಯು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಜನವರಿ 24 ರಂದು ಹಾಸನದಲ್ಲಿ 'ಜೆಡಿಎಸ್' ಬೃಹತ್ ಸಮಾವೇಶ: ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ!
ರಾಜಕೀಯ

ಜನವರಿ 24 ರಂದು ಹಾಸನದಲ್ಲಿ 'ಜೆಡಿಎಸ್' ಬೃಹತ್ ಸಮಾವೇಶ: ಸುಮಾರು 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ!

ಸಭೆಯಲ್ಲಿ 2 ಲಕ್ಷಕ್ಕೂ ಅಧಿಕ ಜನ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕುಗಳಲ್ಲಿ ಪೂರ್ವ ಭಾವಿ ಸಭೆ ಏರ್ಪಡಿಸಲಾಗಿದೆ.

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ
ರಾಜ್ಯ

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ

ಈ ಇಳಿ ವಯಸ್ಸಿನಲ್ಲಿ ನನ್ನನ್ನು ಪ್ರತಿವಾದಿಯಾಗಿಸಿ ಅರ್ಜಿ ಹಾಕಿರುವುದು ಎಷ್ಟು ಸರಿ ಎಂದು ನಾನು ಪ್ರಶ್ನಿಸಿದ್ದೆ. ಡಿ.ಕೆ ಶಿವಕುಮಾರ್ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂಬುದನ್ನು ನೋಡಬೇಕು ಎಂದಿದ್ದಾರೆ.

ನಮಗೆ ಶಕ್ತಿ ಇಲ್ಲ ಅದಕ್ಕೆ NDA ಜತೆ ಹೋಗಿದ್ದೀವಿ, ನೀವ್ಯಾಕೆ ಸ್ಟಾಲಿನ್‌ ಮನೆ ಬಾಗಿಲು ಬಡಿತೀರಾ?
ರಾಜಕೀಯ

ನಮಗೆ ಶಕ್ತಿ ಇಲ್ಲ ಅದಕ್ಕೆ NDA ಜತೆ ಹೋಗಿದ್ದೀವಿ, ನೀವ್ಯಾಕೆ ಸ್ಟಾಲಿನ್‌ ಮನೆ ಬಾಗಿಲು ಬಡಿತೀರಾ?

ಹಾಸನದಲ್ಲಿ ಕಾಂಗ್ರೆಸ್ ನಡೆಸಿದ ಸಾರ್ವಜನಿಕ ಸಭೆಗಳ ವಿರುದ್ಧ ಜನವರಿ 24 ರಂದು ಹಾಸನದಲ್ಲಿ ಬೃಹತ್ ಸಭೆ ನಡೆಸಲು ಪಕ್ಷ ನಿರ್ಧರಿಸಿದೆ. ಜೆಡಿಎಸ್ ನೆಲೆಯನ್ನು ನಾಶಮಾಡಲು ಕಾಂಗ್ರೆಸ್ ತನ್ನ ತವರು ಪ್ರದೇಶವಾದ ಹಾಸನ ಜಿಲ್ಲೆಯಲ್ಲಿ ಮಾತ್ರ ಸತತ ಎರಡು ಸಭೆಗಳನ್ನು ನಡೆಸಿತು.

ನೀವು ನಿಜವಾದ 'ಅಹಿಂದ' ನಾಯಕನೇ ಆಗಿದ್ದರೆ ಪುತ್ರನ ಕ್ಷೇತ್ರವನ್ನೇ ಆಯ್ಕೆ ಮಾಡಿದ್ದು ಏಕೆ? ಸಿದ್ದು ಕಾಲೆಳೆದ ಎಚ್.ಡಿ ದೇವೇಗೌಡ
ರಾಜಕೀಯ

ನೀವು ನಿಜವಾದ 'ಅಹಿಂದ' ನಾಯಕನೇ ಆಗಿದ್ದರೆ ಪುತ್ರನ ಕ್ಷೇತ್ರವನ್ನೇ ಆಯ್ಕೆ ಮಾಡಿದ್ದು ಏಕೆ? ಸಿದ್ದು ಕಾಲೆಳೆದ ಎಚ್.ಡಿ ದೇವೇಗೌಡ

ನಾವು ಜ.23ರಂದ ಹಾಸನದಲ್ಲಿ ಒಂದು ಸಮಾವೇಶ ಮಾಡುತ್ತೇವೆ. ಈ ಅಹಿಂದ ವ್ಯಾಖ್ಯಾನ ಮಾಡಲು ನಾನು ತಡವರಿಸುತ್ತೇನೆ. ಅದನ್ನು ವಿವರಿಸುವುದು ಕಷ್ಟ ಎಂದರು.

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್‌ ಅಭ್ಯರ್ಥಿಗಳ ಗೆಲುವು
ರಾಜಕೀಯ

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 5 ಜೆಡಿಎಸ್‌ ಅಭ್ಯರ್ಥಿಗಳ ಗೆಲುವು

ಮಹಾರಾಷ್ಟ್ರದಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌‍ನ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಇದಕ್ಕೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.

News headlines 25-12-2025 | ಚಿತ್ರದುರ್ಗ ರಸ್ತೆ ಅಪಘಾತ; 6 ಮಂದಿ ಸಾವು; ರಾಜ್ಯ ಸರ್ಕಾರದ ನಡೆಗೆ HD ದೇವೇಗೌಡ ಕಣ್ಣೀರು; ಕುತೂಹಲ ಮೂಡಿಸಿದ ಖರ್ಗೆ-ಡಿಕೆಶಿ ಭೇಟಿ
ರಾಜ್ಯ

News headlines 25-12-2025 | ಚಿತ್ರದುರ್ಗ ರಸ್ತೆ ಅಪಘಾತ; 6 ಮಂದಿ ಸಾವು; ರಾಜ್ಯ ಸರ್ಕಾರದ ನಡೆಗೆ HD ದೇವೇಗೌಡ ಕಣ್ಣೀರು; ಕುತೂಹಲ ಮೂಡಿಸಿದ ಖರ್ಗೆ-ಡಿಕೆಶಿ ಭೇಟಿ

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ
ರಾಜಕೀಯ

ಇಂದು ಸಿಎಂ ಆಗಿರುವ ಮಹಾನುಭಾವರೇ ಅಂದು ಕುಮಾರಸ್ವಾಮಿ ಸರ್ಕಾರ ಕೆಡವಿದ್ರು: ಎಚ್.ಡಿ ದೇವೇಗೌಡ

ಈಗಿರುವ ಮುಖ್ಯಮಂತ್ರಿಯೇ ಅಂದಿನ ಮೈತ್ರಿ ಸರ್ಕಾರವನ್ನ ಉರುಳಿಸಿದ್ದರು, 18 ಜನರನ್ನ ದೆಹಲಿಗೆ ಕಳುಹಿಸಿದ್ದರು, ಸತ್ಯಕ್ಕೆ ಬೆಲ ಇದೆ, ಸತ್ಯ ಮುಚ್ಚಿಡಲು ಆಗಲ್ಲ, ಯಾರೂ ತಪ್ಪಿಸಿಕೊಳ್ಳೋಕೆ ಆಗಲ್ಲ, ದೈವದ ಅನುಗ್ರಹ ಇರುತ್ತದೆ.