HD Devegowda

RSS ನಿಷೇಧ: ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ರಾ? ಕುತೂಹಲ ಕೆರಳಿಸಿದ ಪ್ರಿಯಾಂಕ್ ಖರ್ಗೆ ಟ್ವೀಟ್!
ರಾಜ್ಯ

'ಆರ್ ಎಸ್ ಎಸ್ ನಿಷೇಧವಾಗಬೇಕು' ಇದು ಜೆಡಿಎಸ್ ನವರ ಮನ್ ಕಿ ಬಾತ್! ಈ ಮನದಾಳದ ಮಾತುಗಳನ್ನು ಇಂದು ಮರೆತಿದ್ದಾರೆಯೇ ಅಥವಾ ಮರೆಯಲು ಪ್ರಯತ್ನಿಸುತ್ತಿದ್ದಾರೆಯೇ?

'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆ

ದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಎಚ್ ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು.

News headlines 03-10-2025 | ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ- HDD; ಬಳ್ಳಾರಿ: ಜಾತ್ರೆಯಲ್ಲಿ ಘರ್ಷಣೆ, 2 ಸಾವು! MM Hills ನಲ್ಲಿ ಮತ್ತೆ ಹುಲಿ ಬೇಟೆ: ಅರ್ಧ ಮೃತದೇಹ ಪತ್ತೆ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 'ಐದು ಗ್ಯಾರಂಟಿ' ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಪಿಸಿದ್ದಾರೆ.

ರಾಜಕೀಯದಿಂದ ನಿವೃತ್ತಿಯಾಗಲ್ಲ, ಸಂಸತ್ತಿಗೂ ವೀಲ್‌ಚೇರ್‌ನಲ್ಲಿ ಹೋಗುತ್ತೇನೆ: ಎಚ್.ಡಿ ದೇವೇಗೌಡ
ರಾಜಕೀಯ

93ನೇ ವಯಸ್ಸಿನಲ್ಲಿರುವ ನಾನು ರಾಜಕೀಯ ಲಾಭಕ್ಕಾಗಿ ಮಾತನಾಡುವುದಿಲ್ಲ. 65 ವರ್ಷಗಳ ರಾಜಕೀಯ ಜೀವನದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶಕ್ತಿಮೀರಿ ಹೋರಾಟ ಮಾಡಿದ್ದೇನೆ. ಜನರ ಒಳಿತಿನ ವಿಷಯದಲ್ಲಿ ರಾಜಕೀಯ ಮಾಡುವುದು ತಕ್ಕುದಲ್ಲ.

ಅಮೆರಿಕ ಸುಂಕ ಸಮರದ ನಡುವೆ ಪ್ರಧಾನಿ ಮೋದಿ 'ಬಹು-ಜೋಡಣೆ' ನೀತಿಗೆ ಮಾಜಿ ಪ್ರಧಾನಿ HD Devegowda ಮೆಚ್ಚುಗೆ
ದೇಶ

ಪ್ರಧಾನಿ ನರೇಂದ್ರ ಮೋದಿಯವರ "ಬಹು-ಜೋಡಣೆ" ನೀತಿಯು ಮುಂದಿನ ದಿನಗಳಲ್ಲಿ ದೇಶಕ್ಕೆ ಸಮೃದ್ಧ ಲಾಭಾಂಶವನ್ನು ನೀಡಲಿದೆ...

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ HD Devegowda

ಪ್ರಜ್ವಲ್ ರೇವಣ್ಣಗೆ 376(2)(n) ಸೆಕ್ಷನ್‌ನಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದ್ದರೆ, 354(b) ಸೆಕ್ಷನ್‌ ಅಡಿಯಲ್ಲಿ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಶಾಸಕರ ಹಕ್ಕು ಕಸಿದುಕೊಂಡಿದೆ, ರಾಜ್ಯದ ಅಭಿವೃದ್ಧಿ ಮಾಡಲು ಕುಮಾರಸ್ವಾಮಿಗೆ ಸಹಕಾರ ನೀಡುತ್ತಿಲ್ಲ: ಎಚ್.ಡಿ ದೇವೇಗೌಡ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕ ದಿವಾಳಿ ಹಂತ ತಲುಪಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಗುಮಾಸ್ತರಿಗೆ ವೇತನ ನೀಡಲು ಆಗದ ಸ್ಥಿತಿಯಿದೆ. ಗ್ಯಾರಂಟಿಗಳಿಂದ ರೈತರ ಹೊಟ್ಟೆ ತುಂಬುತ್ತಿಲ್ಲ ಎಂದರು.

News Headlines 24-04-25 | ಸರ್ಕಾರಿ ಗೌರವದೊಂದಿಗೆ ಪಹಲ್ಗಾಮ್ ಮೃತರ ಅಂತ್ಯಕ್ರಿಯೆ; 177 ಮಂದಿ ಪ್ರವಾಸಿಗರು ರಾಜ್ಯಕ್ಕೆ ವಾಪಸ್; ಉಗ್ರ ದಾಳಿ ಖಂಡಿಸಿ ಸಿದ್ದರಾಮಯ್ಯ ಸಂಪುಟ ನಿರ್ಣಯ ಅಂಗೀಕಾರ!

Watch | ಸರ್ಕಾರಿ ಗೌರವದೊಂದಿಗೆ ಪಹಲ್ಗಾಮ್ ಮೃತರ ಅಂತ್ಯಕ್ರಿಯೆ; 177 ಮಂದಿ ಪ್ರವಾಸಿಗರು ರಾಜ್ಯಕ್ಕೆ ವಾಪಸ್; ಉಗ್ರ ದಾಳಿ ಖಂಡಿಸಿ ಸಿದ್ದರಾಮಯ್ಯ ಸಂಪುಟ ನಿರ್ಣಯ ಅಂಗೀಕಾರ!
ವಿಡಿಯೋ