HD Devegowda

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ; ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗಲ್ಲ: HDD ಶ್ಲಾಘನೆ
ದೇಶ

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ; ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗಲ್ಲ: HDD ಶ್ಲಾಘನೆ

ಮುಸ್ಲಿಂ ನಾಗರಿಕರು ಸಹ ಈ ದೇಶದ ಸಮಾನ ನಾಗರಿಕರು. ಅವರ ಹಿತಾಸಕ್ತಿಗಳನ್ನು ಸರ್ಕಾರವು ರಕ್ಷಿಸಬೇಕು ಮತ್ತು ಮಸೂದೆಯು ಅದನ್ನೇ ಮಾಡುತ್ತದೆ.

ನಿತಿನ್ ಗಡ್ಕರಿ ಭೇಟಿಯಾದ HDD: ಹಾಸನ ಹೊರ ವರ್ತುಲ ರಸ್ತೆ ಯೋಜನೆ ಅನುಮೋದನೆಗೆ ಮನವಿ
ದೇಶ

ನಿತಿನ್ ಗಡ್ಕರಿ ಭೇಟಿಯಾದ HDD: ಹಾಸನ ಹೊರ ವರ್ತುಲ ರಸ್ತೆ ಯೋಜನೆ ಅನುಮೋದನೆಗೆ ಮನವಿ

ಹಾಸನ ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಾಗೂ ಕರಾವಳಿ ಮತ್ತು ಒಳನಾಡು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಅಗತ್ಯವಿದೆ.

ಮರಣಶಯ್ಯೆಯಲ್ಲಿರುವ ರಾಜ್ಯದ ವಿಶ್ವವಿದ್ಯಾನಿಲಯಗಳ ರಕ್ಷಣೆಗೆ ಕೇಂದ್ರ ಮುಂದಾಗಬೇಕು: ಹೆಚ್.ಡಿ ದೇವೇಗೌಡ ಮನವಿ
ದೇಶ

ಮರಣಶಯ್ಯೆಯಲ್ಲಿರುವ ರಾಜ್ಯದ ವಿಶ್ವವಿದ್ಯಾನಿಲಯಗಳ ರಕ್ಷಣೆಗೆ ಕೇಂದ್ರ ಮುಂದಾಗಬೇಕು: ಹೆಚ್.ಡಿ ದೇವೇಗೌಡ ಮನವಿ

ರಾಜ್ಯದ ಅತ್ಯಂತ ಹಳೆಯ ಸಂಸ್ಥೆಗಳಾದ ಮೈಸೂರು ವಿಶ್ವವಿದ್ಯಾಲಯ ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿವೆ.

ಗೋದಾವರಿ-ಕೃಷ್ಣಾ-ಕಾವೇರಿ ನೀರಾವರಿ ಯೋಜನೆ: ಕೇಂದ್ರ ಸಚಿವರೊಂದಿಗೆ ಎಚ್.ಡಿ.ದೇವೇಗೌಡ ಚರ್ಚೆ
ರಾಜ್ಯ

ಗೋದಾವರಿ-ಕೃಷ್ಣಾ-ಕಾವೇರಿ ನೀರಾವರಿ ಯೋಜನೆ: ಕೇಂದ್ರ ಸಚಿವರೊಂದಿಗೆ ಎಚ್.ಡಿ.ದೇವೇಗೌಡ ಚರ್ಚೆ

ಸಚಿವರ ಜತೆ ಮುಖ್ಯವಾಗಿ ರಾಜ್ಯಕ್ಕೆ ಸಂಬಂಧಪಟ್ಟ ಅಂತಾರಾಜ್ಯ ನೀರಾವರಿ ವಿವಾದಗಳು, ರಾಜ್ಯ ಎದುರಿಸುತ್ತಿರುವ ಜಲ ಸಂಕಷ್ಟ, ರಾಜ್ಯದ ನೀರಾವರಿ ಯೋಜನೆಗಳಿಗೆ ತ್ವರಿತ ಅನುಮೋದನೆ ಮತ್ತು ಅಗತ್ಯ ಅನುದಾನ ನೀಡುವ ವಿಷಯಗಳ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದರು.

ನರೇಂದ್ರ ಮೋದಿಯವರ 'ಚಿಯರ್ ಲೀಡರ್' ರೀತಿ ದೇವೇಗೌಡ ವರ್ತನೆ: ಸಿಎಂ ಸಿದ್ದರಾಮಯ್ಯ ಟೀಕೆ
ರಾಜ್ಯ

ನರೇಂದ್ರ ಮೋದಿಯವರ 'ಚಿಯರ್ ಲೀಡರ್' ರೀತಿ ದೇವೇಗೌಡ ವರ್ತನೆ: ಸಿಎಂ ಸಿದ್ದರಾಮಯ್ಯ ಟೀಕೆ

ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಈಗಿನ ದೇವೇಗೌಡರು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ.

ಪಕ್ಷ ಸಂಘಟನೆಗೆ HD ದೇವೇಗೌಡ ಮುಂದು: ಮಾರ್ಚ್‍ನಿಂದ ರಾಜ್ಯ ಪ್ರವಾಸ
ರಾಜಕೀಯ

ಪಕ್ಷ ಸಂಘಟನೆಗೆ HD ದೇವೇಗೌಡ ಮುಂದು: ಮಾರ್ಚ್‍ನಿಂದ ರಾಜ್ಯ ಪ್ರವಾಸ

ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ.

ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ; BL ಸಂತೋಷ್ ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ: ಎಚ್.ಡಿ ದೇವೇಗೌಡ
ರಾಜಕೀಯ

ಅಮಿತ್ ಶಾ ಭಾಷಣ ತಿರುಚಿ ಕಾಂಗ್ರೆಸ್ ಅಪಪ್ರಚಾರ; BL ಸಂತೋಷ್ ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ: ಎಚ್.ಡಿ ದೇವೇಗೌಡ

ಅಟಲ್ ಜೀ ವಿರೋಧ ಪಕ್ಷದಲ್ಲಿ ಇದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳ್ತಿದ್ದೆ. ಅಟಲ್ ಜೀ ಭಾಷಣ ಕೇಳಿ, ನಾನು ವಿರೋಧ ಪಕ್ಷ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ.

Watch | ಧಂಖರ್ ವಿರುದ್ಧ ಅವಿಶ್ವಾಸ ಮಂಡನೆ; ರಾಜ್ಯಸಭೆಯಲ್ಲಿ ದೇವೇಗೌಡ ಗುಡುಗು!
ವಿಡಿಯೋ

Watch | ಧಂಖರ್ ವಿರುದ್ಧ ಅವಿಶ್ವಾಸ ಮಂಡನೆ; ರಾಜ್ಯಸಭೆಯಲ್ಲಿ ದೇವೇಗೌಡ ಗುಡುಗು!

News highlights 05-12-2024: JDS ಕಟ್ಟಿದ್ದು ನಾವು; ಆದರೆ ನನ್ನನ್ನ ಉಚ್ಚಾಟಿಸಿದರು- HDD ವಿರುದ್ಧ CM ವಾಗ್ದಾಳಿ; ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮತ್ತೆ NIA ದಾಳಿ; ಅಧಿಕಾರ ಹಂಚಿಕೆ ಹೇಳಿಕೆ: ಪರಮೇಶ್ವರ್ ಗರಂ!
ರಾಜ್ಯ

News highlights 05-12-2024: JDS ಕಟ್ಟಿದ್ದು ನಾವು; ಆದರೆ ನನ್ನನ್ನ ಉಚ್ಚಾಟಿಸಿದರು- HDD ವಿರುದ್ಧ CM ವಾಗ್ದಾಳಿ; ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮತ್ತೆ NIA ದಾಳಿ; ಅಧಿಕಾರ ಹಂಚಿಕೆ ಹೇಳಿಕೆ: ಪರಮೇಶ್ವರ್ ಗರಂ!