HD Devegowda

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ PM ಮೋದಿ ಕರೆ: ಹೊಸ ಸರ್ಕಾರದ ಬಗ್ಗೆ ಮಾತು!
ರಾಜ್ಯ

ಪ್ರಧಾನಿ ನರೇಂದ್ರ ಮೋದಿ ತಮಗೆ ಕರೆ ಮಾಡಿ ಹೊಸ ಸರ್ಕಾರದ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಅತ್ಯಾಚಾರಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋ ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಕುಮಾರಸ್ವಾಮಿ ಪ್ರಶ್ನೆ
ರಾಜಕೀಯ

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ತಾಳ್ಮೆ ಪರೀಕ್ಷಿಸಬೇಡ, ಪೊಲೀಸರ ಮುಂದೆ ಶರಣಾಗು- HDD; ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು? ಇಂದಿನ ಪ್ರಮುಖ ಸುದ್ದಿಗಳು 23-05-2024

ತಾಳ್ಮೆ ಪರೀಕ್ಷಿಸಬೇಡ, ಪೊಲೀಸರ ಮುಂದೆ ಶರಣಾಗು- HDD; ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು?
ವಿಡಿಯೋ

ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಬೇಗ ಬಂದು ಶರಣಾಗು: ಪ್ರಜ್ವಲ್ ರೇವಣ್ಣಗೆ ದೇವೇಗೌಡ ಎಚ್ಚರಿಕೆ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ.

ಪ್ರಜ್ವಲ್ ಪ್ರಕರಣ: HDD, HDK ಹೆಸರು ಬಳಸದಂತೆ ತಡೆಯಾಜ್ಞೆ; ಕೇಂದ್ರದ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ; ಮಂಡ್ಯದಲ್ಲಿ ಭ್ರೂಣಹತ್ಯೆ ವೇಳೆ ದಾಳಿ! ಈ ದಿನದ ಸುದ್ದಿ ಮುಖ್ಯಾಂಶಗಳು 07-05-2024

ಪ್ರಜ್ವಲ್ ಪ್ರಕರಣ: ದೇವೇಗೌಡ್ರು, HDK ಹೆಸರು ಬಳಸದಂತೆ ತಡೆಯಾಜ್ಞೆ. ಕೇಂದ್ರ ವಿರುದ್ಧ ಮತ್ತೆ ಸುಪ್ರೀಂನಲ್ಲಿ ಅರ್ಜಿ!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ!

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

9 ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಕ್ಕೆ ಡಿಕೆಶಿ 'ಕೈ' ಬಲಪಡಿಸಬೇಕಾ?: ದೇವೇಗೌಡ ಕಿಡಿ

ಬಿಡದಿ ಬಳಿಯ ರಸ್ತೆ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದರಲ್ಲ ಅದಕ್ಕೆ ಅವರ ಕೈ ಇನ್ನಷ್ಟು ಬಲಪಡಿಸಬೇಕಾ ಎಂದು ಎಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ.