ರಾಜ್ಯನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ; ಕುಮಾರಸ್ವಾಮಿ ಭೇಟಿಗೆ ಆಕ್ಷೇಪವಿಲ್ಲ: ಡಿ.ಕೆ ಶಿವಕುಮಾರ್
ನಿಗಮಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದು, ನಾವು ನಮ್ಮ ಅಧ್ಯಕ್ಷರುಗಳಿಗೆ ಈ ವಿಚಾರವಾಗಿ ಹೇಳಿದ್ದೆವು. ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರು ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ.