H.D. Kumaraswamy

ಬರಗಾಲ ಇದ್ದರೂ ಅದ್ದೂರಿ ದಸರಾ ಏಕೆ? ವಿಧಾನಸೌಧ ಕೂಡ ನಮ್ಮಪ್ಪನ ಆಸ್ತಿ ಎಂದು ಮಾರಿ ಬಿಡ್ತಾರೆ: ಎಚ್.ಡಿ ಕುಮಾರಸ್ವಾಮಿ
ರಾಜಕೀಯ

ಬರಗಾಲ ಇದ್ದರೂ ಅದ್ದೂರಿ ದಸರಾ ಏಕೆ? ವಿಧಾನಸೌಧ ಕೂಡ ನಮ್ಮಪ್ಪನ ಆಸ್ತಿ ಎಂದು ಮಾರಿ ಬಿಡ್ತಾರೆ: ಎಚ್.ಡಿ ಕುಮಾರಸ್ವಾಮಿ

ಪ್ರತಿ ಪಂಚಾಯಿತಿಗೆ ಭಾರತ್ ಜೋಡೊ ಸಂಘದ ಹೆಸರಿನಲ್ಲಿ 10 ಲಕ್ಷ ಕೊಡುತ್ತಿದೆ. ಆ ಹಣ ಯಾರಪ್ಪನದು? ಇಸ್ಪೀಟ್ ಆಡಿಸಲು ನೀವು ಮಾಡುತ್ತಿದ್ದ ದಂಧೆಗಳನ್ನು ಮುಂದುವರಿಸಲು ಈ ಸಂಘ ಕಟ್ಟುತ್ತಿದ್ದೀರಾ?

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ ದಾಖಲೆಯ 35 ಲಕ್ಷ ರೂ ವಹಿವಾಟು- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ರಾಜ್ಯ

HMT ಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್: ಒಂದೇ ದಿನ ದಾಖಲೆಯ 35 ಲಕ್ಷ ರೂ ವಹಿವಾಟು- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಅಂದು ನಮ್ಮ ಕಡೆಯಿಂದ ಸಾವಿರಾರು ಕೈ ಗಡಿಯಾರಗಳು ಮಾರಾಟವಾಗಿದ್ದು, ಒಂದೇ 35 ಲಕ್ಷ ರೂ. ವಹಿವಾಟು ನಡೆದಿರುವುದು ಕಂಪನಿಯನ್ನು ಪುನಶ್ಚೇತನಗೊಳಿಸುವ ನಮ್ಮ ಉದ್ದೇಶಕ್ಕೆ ಮತ್ತಷ್ಟು ಬಲ ನೀಡಿದೆ ಎಂದರು.

ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು: ಆತಂಕ ಪಡುವ ಅಗತ್ಯವಿಲ್ಲ ಎಂದ ಹೆಚ್​​ಡಿ ಕುಮಾರಸ್ವಾಮಿ, ಆಸ್ಪತ್ರೆ ಬುಲೆಟಿನ್ ಬಿಡುಗಡೆ
ರಾಜ್ಯ

ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು: ಆತಂಕ ಪಡುವ ಅಗತ್ಯವಿಲ್ಲ ಎಂದ ಹೆಚ್​​ಡಿ ಕುಮಾರಸ್ವಾಮಿ, ಆಸ್ಪತ್ರೆ ಬುಲೆಟಿನ್ ಬಿಡುಗಡೆ

ಈ ವೇಳೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, 'ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಕುರಿತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ' ಎಂದು ಹೇಳಿದರು.

'ಕೇಂದ್ರ ಸಚಿವರಾಗಿದ್ದು ಸಾಕು, ರಾಜೀನಾಮೆ ಕೊಟ್ಟು ಬನ್ನಿ; ನೀವು ಬಂದರಷ್ಟೇ ರೈತರು- ಬಡವರು- ಜನಸಾಮಾನ್ಯರು ಉಳಿಯೋಕೆ ಸಾಧ್ಯ'
ರಾಜಕೀಯ

'ಕೇಂದ್ರ ಸಚಿವರಾಗಿದ್ದು ಸಾಕು, ರಾಜೀನಾಮೆ ಕೊಟ್ಟು ಬನ್ನಿ; ನೀವು ಬಂದರಷ್ಟೇ ರೈತರು- ಬಡವರು- ಜನಸಾಮಾನ್ಯರು ಉಳಿಯೋಕೆ ಸಾಧ್ಯ'

ಕೃಷಿ ಸಚಿವ ಅಂತ ಹೆಸರು ಪಡೆದು ಚಲುವರಾಯಸ್ವಾಮಿ ಏನು ನೋಡ್ತಿಲ್ಲ. ಕೃಷಿ ವಿವಿಯನ್ನ ಮಂಡ್ಯ ರೈತರು ಉಪ್ಪಿನಕಾಯಿ ಹಾಕಿ ನೆಕ್ಕಬೇಕಾ? ಯಾವ ಕ್ಷೇತ್ರಕ್ಕೆ ಭೇಟಿ ಕೊಟ್ಟು ರೈತರ ಪರಿಸ್ಥಿತಿ ನೋಡಿದ್ದಿರಾ? ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

'ಡಿಕೆಶಿ ಸಿಎಂ ಆಗಿರುವುದಕ್ಕೆ ಗೌಡರ ಕುಟುಂಬಕ್ಕೆ ಹೊಟ್ಟೆಕಿಚ್ಚು; ಮತ್ತೊಬ್ಬ ಒಕ್ಕಲಿಗ ನಾಯಕ ಬೆಳೆಯಬಾರದೆಂದು ಕುತಂತ್ರ'!
ರಾಜಕೀಯ

'ಡಿಕೆಶಿ ಸಿಎಂ ಆಗಿರುವುದಕ್ಕೆ ಗೌಡರ ಕುಟುಂಬಕ್ಕೆ ಹೊಟ್ಟೆಕಿಚ್ಚು; ಮತ್ತೊಬ್ಬ ಒಕ್ಕಲಿಗ ನಾಯಕ ಬೆಳೆಯಬಾರದೆಂದು ಕುತಂತ್ರ'!

ಶಿವಕುಮಾರ್ ಅವರನ್ನು ಬಲಿ ಹಾಕಲು ಕುಮಾರಸ್ವಾಮಿ ಯಾರ‍್ಯಾರಿಗೆ ಕರೆ ಮಾಡಿದ್ದಾರೆ ಎಂಬುದನ್ನು ಸಮಯ ಬಂದಾಗ ಹೇಳುತ್ತೇನೆ. ಈಗ ಡಿಕೆಶಿ ಮುಖ್ಯಮಂತ್ರಿಯಾಗಿರುವುದಕ್ಕೆ ಹೊಟ್ಟೆಕಿಚ್ಚುಪಡುತ್ತಿದ್ದಾರೆ.

HDK ಹೊಳೇನರಸಿಪುರದಲ್ಲಿ ಆಲೂಗಡ್ಡೆ ಬೆಳೆದಿದ್ರಾ? ನಮ್ಮ ಗುರುಗಳು ಅಜ್ಜಯ್ಯ ಹತ್ರ ಪ್ರಮಾಣ ಮಾಡ್ತೀವಿ, ನೀವು ಮಾಡ್ತೀರಾ..?
ರಾಜಕೀಯ

HDK ಹೊಳೇನರಸಿಪುರದಲ್ಲಿ ಆಲೂಗಡ್ಡೆ ಬೆಳೆದಿದ್ರಾ? ನಮ್ಮ ಗುರುಗಳು ಅಜ್ಜಯ್ಯ ಹತ್ರ ಪ್ರಮಾಣ ಮಾಡ್ತೀವಿ, ನೀವು ಮಾಡ್ತೀರಾ..?

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡಲು 2018 ರಲ್ಲಿ ಅವರು ಒಪ್ಪಿದ್ದ ಬಗ್ಗೆ ಪ್ರಮಾಣ ಮಾಡಲಿ. ನಾವು ಅಜ್ಜಯ್ಯನ ಭಕ್ತರು, ನಾವು ಅಜ್ಜಯ್ಯ ಅವರ ಮೇಲೆ ಪ್ರಮಾಣ ಮಾಡುತ್ತೇವೆ, ಅವರು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲಿ.

2028ರಲ್ಲಿ ಮೈತ್ರಿ ಸರ್ಕಾರದ ಮೂಲಕ ವಿಧಾನಸೌಧಕ್ಕೆ ಬರುತ್ತೇವೆ: ಎಚ್.ಡಿ ಕುಮಾರಸ್ವಾಮಿ
ರಾಜಕೀಯ

2028ರಲ್ಲಿ ಮೈತ್ರಿ ಸರ್ಕಾರದ ಮೂಲಕ ವಿಧಾನಸೌಧಕ್ಕೆ ಬರುತ್ತೇವೆ: ಎಚ್.ಡಿ ಕುಮಾರಸ್ವಾಮಿ

ರಾಜ್ಯದ ಜನತೆ ಆಶೀರ್ವಾದದ ಜೊತೆಗೆ ಭಗವಂತ ನಮ್ಮ ಹಣೆಯಲ್ಲಿ ಬರೆದಿರುತ್ತಾನೆ. ಅದರ ಪ್ರಕಾರ ನಾವು ಕೆಲಸವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ನೋಡೋಣ ಮುಂದಿನ ದಿನಗಳಲ್ಲಿ ಭಗವಂತ ಇಚ್ಛೆ ಏನಿದೆ ಎಂದರು.

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ
ರಾಜಕೀಯ

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದರೂ ಜನರ ಆಶೀರ್ವಾದದಿಂದ ಸಿಎಂ ಆಗಿಲ್ಲ ಎಂದ ಕುಮಾರಸ್ವಾಮಿ ಒಂದು ಬಾರಿ ಜೆಡಿಎಸ್ ಅಧಿಕಾರ ಕೊಡಿ ಎಂದು ಮನವಿ ಮಾಡಿದರು.

ಮುಡಾ ಹಗರಣ: ಗಮನ ಬೇರೆಡೆಗೆ ಸೆಳೆಯುವ ಹುನ್ನಾರ, ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಮುಡಾ ಹಗರಣ: ಗಮನ ಬೇರೆಡೆಗೆ ಸೆಳೆಯುವ ಹುನ್ನಾರ, ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಮಿಸ್ಟರ್ ಸಿದ್ದರಾಮಯ್ಯ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ?